ದಾವಣಗೆರೆ | ಇಂದಿರಾ ಕ್ಯಾಂಟೀನ್‌ನಲ್ಲಿ ಊಟದ ಜತೆಗೆ ಮೊಟ್ಟೆ ನೀಡಲು ನಿರ್ಧಾರ: ಸಚಿವ ರಹೀಂ ಖಾನ್

2013ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಡವರಿಗಾಗಿ ಆರಂಭಿಸಿದ ಇಂದಿರಾ ಕ್ಯಾಂಟೀನ್‌ ಯೋಜನೆ​ ಬಡವರ ಹಸಿವು ನೀಗಿಸುವ ತಾಣವಾಗಿದೆ. ಇಲ್ಲಿ ತನಕ ಕ್ಯಾಂಟಿನ್​​ ಮೆನ್ಯೂನಲ್ಲಿ ಅನ್ನ ಸಾಂಬಾರ್​​, ಚಪಾತಿ, ತಿಂಡಿ ಕೇವಲ 10 ರೂಪಾಯಿಗೆ...

ಬೀದರ್‌ | ಹಳೆ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೇವೆ‌ ಆರಂಭಕ್ಕೆ ಅನುಮತಿ

ಬೀದರ್ ನಗರದ ಓಲ್ಡ್ ಸಿಟಿಯ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಆರು ಹಾಸಿಗೆಗಳ ಡಯಾಲಿಸಿಸ್ ಸೇವೆ ಆರಂಭಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅನುಮತಿ ನೀಡಿದ್ದು, ಶೀಘ್ರದಲ್ಲೇ ಡಯಾಲಿಸಿಸ್...

ಬೀದರ್‌ |ಮಳೆ ಹಾನಿ : ವಿವಿಧ ಗ್ರಾಮಗಳಿಗೆ ಸಚಿವ ಈಶ್ವರ ಖಂಡ್ರೆ ಭೇಟಿ

ಕಳೆದ ವಾರವಿಡೀ ಸುರಿದ ಧಾರಾಕಾರ ಮಳೆಯಿಂದಾಗಿ ಹಾನಿಗೀಡಾದ ವಿವಿಧ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಬೀದರ ದಕ್ಷಿಣ ಕ್ಷೇತ್ರದ ಖಾಶೆಂಪುರ್, ಕಾಡವಾದ, ಚಟ್ನಳ್ಳಿ ಗ್ರಾಮಗಳಿಗೆ ಜಿಲ್ಲೆಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಚಿವ ರಹೀಂ ಖಾನ್‌