ಅಸಂಘಟಿತ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಸೌಲಭ್ಯಗಳ ಕುರಿತು ತಿಳಿಸಲು ಪ್ರತಿ ಜಿಲ್ಲೆಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ. ರಾಜ್ಯದಲ್ಲಿನ ಪ್ರತಿಯೊಬ್ಬ ಕಾರ್ಮಿಕರೂ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ ಎಂದು ಕಾರ್ಮಿಕ...
ಧಾರವಾಡ ಜಿಲ್ಲೆಯಾದ್ಯಂತ ಆಗಸ್ಟ್ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಸೇರಿ ಸುಮಾರು 93,496.98 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಜಂಟಿ ಸಮಿತಿ ಮೂಲಕ ಸಮೀಕ್ಷೆ ಮಾಡಿ, ಅಂತಿಮ...
ಕೃಷಿ ಮೇಳವು ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನಗಳು, ನೂತನ ಬೆಳೆ ಪದ್ಧತಿಗಳು ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಕುರಿತು ಮಾಹಿತಿ ನೀಡುವ ಪ್ರಮುಖ ವೇದಿಕೆಯಾಗಿದೆ. ಕೃಷಿ ಮೇಳವನ್ನು ಯಶಸ್ವಿಗೊಳಿಸಲು ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ...
ಧಾರವಾಡ ಜಿಲ್ಲೆಯಾದ್ಯಂತ ಮಳೆಯಿಂದ ಆದ ಬೆಳೆ ಹಾನಿ ಸಮೀಕ್ಷೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದು ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್ ಲಾಡ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯ...
ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್, ಪೆಟ್ರೋಲ್ ಮೇಲೆ ವಿಧಿಸುತ್ತಿರುವ ಸುಂಕದಲ್ಲಿನ ಸ್ವಲ್ಪ ಮೊತ್ತವನ್ನು ಅಸಂಘಟಿತ ಕಾರ್ಮಿಕರ ಮಂಡಳಿಗೆ ನೀಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ...