BIG BREAKING | ಸಂಪುಟ ಪುನರ್‌ರಚನೆಗೆ ರಾಹುಲ್‌ ಗಾಂಧಿ ಸಮ್ಮತಿ; ನಾಯಕತ್ವ ಬದಲಾವಣೆ ವದಂತಿಗೆ ತೆರೆ!

ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಶೀಘ್ರವೇ ಸಚಿವ ಸಂಪುಟ ಮರುರಚನೆಯಾಗಲಿದೆ ಎಂದು ದೆಹಲಿಯ ಕಾಂಗ್ರೆಸ್‌ ಮೂಲಗಳು ತಿಳಿಸಿವೆ. ಪೂರ್ವಯೋಜನೆಯಂತೆ...

ಕರ್ನಾಟಕದಲ್ಲಿ ಸಾರ್ವಜನಿಕ ರಜೆ ಪಟ್ಟಿಗೆ ಸಂಪುಟ ಒಪ್ಪಿಗೆ; 2026ರ ರಜಾ ದಿನಗಳು ಹೀಗಿವೆ!

ಕರ್ನಾಟಕದಲ್ಲಿ 2026ರ ಸಾರ್ವಜನಿಕ ರಜಾದಿನಗಳ ಪಟ್ಟಿಯನ್ನು ಸಿದ್ದಗೊಳಿಸಲಾಗಿದ್ದು, ರಜೆಗಳ ಪಟ್ಟಿಗೆ ಸಚಿವ ಸಂಪುಟವು ಒಪ್ಪಿಗೆ ನೀಡಿದೆ. ಹಲವು ರಜೆಗಳು 2ನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರವೇ ಇರಲಿವೆ. 2026ರಲ್ಲಿ ಒಟ್ಟು 20...

ಉಪಚುನಾವಣೆ ಹೊಸ್ತಿಲಿನಲ್ಲಿ ತೆಲಂಗಾಣ: ಮುಸ್ಲಿಂ ನಾಯಕ, ಮಾಜಿ ಕ್ರಿಕೆಟಿಗ ಅಜರುದ್ದೀನ್‌ಗೆ ಸಚಿವ ಸ್ಥಾನ!

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್‌ ಸರ್ಕಾರದಲ್ಲಿ ಮಾಜಿ ಕ್ರಿಕೆಟಿಗ, ಕಾಂಗ್ರೆಸ್‌ ನಾಯಕ ಮೊಹಮ್ಮದ್ ಅಜರುದ್ದೀನ್ ಅವರು ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ನವೆಂಬರ್ 11ರಂದು ತೆಲಂಗಾಣದಲ್ಲಿ ಉಪಚುನಾವಣೆ ನಡೆಯಲಿದ್ದು, ಅದಕ್ಕೂ...

ಗುಜರಾತ್ | ಕಾಂಗ್ರೆಸ್ ಕುಟುಂಬದ ರಿವಾಬಾಗೆ ಬಿಜೆಪಿ ಸರ್ಕಾರದಲ್ಲಿ ಮಂತ್ರಿಗಿರಿ

ಗುಜರಾತ್‌ ಬಿಜೆಪಿ ಸರ್ಕಾರಕ್ಕೆ ಬಹುದೊಡ್ಡ 'ಸರ್ಜರಿ' ನಡೆದಿದ್ದು, ಸಚಿವ ಸಂಪುಟದಲ್ಲಿ ಬೃಹತ್ ಪ್ರಮಾಣದ ಸಚಿವರನ್ನು ಹೊರಹಾಕಿ, ಹೊಸಬರಿಗೆ ಮಣೆ ಹಾಕಲಾಗಿದೆ. ಒಟ್ಟು 26 ಮಂದಿ ಸಚಿವರುಳ್ಳ ಸಂಪುಟದಲ್ಲಿ 19 ಮಂದಿ ಹೊಸಬರ ಸೇರ್ಪಡೆಯಾಗಿದೆ....

ಗುಜರಾತ್ | ಸಂಪುಟ ಪುನರ್‌ ರಚನೆ: ಸಿಎಂ ಪಟೇಲ್ ವಿನಾ ಎಲ್ಲ ಸಚಿವರ ರಾಜೀನಾಮೆ

ಗುಜರಾತ್‌ನಲ್ಲಿ ಆಡಳಿತಾರೂಢ ಬಿಜೆಪಿ ಸಚಿವ ಸಂಪುಟವನ್ನು ಪುನರ್‌ರಚನೆ ಮಾಡಲು ಮುಂದಾಗಿದೆ. ಈ ಬೆನ್ನಲ್ಲೇ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೊರತುಪಡಿಸಿ ಉಳಿದೆಲ್ಲ ಸಚಿವರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ ಹೊಸ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಚಿವ ಸಂಪುಟ