ಪರಮೇಶ್ವರ್ ಜಾತಿಯಿಂದ ದಲಿತರಾದರೂ, ತಳಮಟ್ಟದ ದಲಿತರೊಂದಿಗೆ ಹೆಚ್ಚು ಬೆರೆತವರಲ್ಲ. ಮಠಗಳು, ಸ್ವಾಮೀಜಿಗಳು, ದೇವಸ್ಥಾನಗಳು, ಪೂಜೆ-ಪುನಸ್ಕಾರಗಳನ್ನು ಹೆಚ್ಚು ನಂಬುವ ಮತ್ತು ಪಾಲಿಸುವ ಮೂಲಕ ನವಬ್ರಾಹ್ಮಣರಾಗುವತ್ತ ಚಿತ್ತ ಹರಿಸಿದವರು
ಈ ಬಾರಿಯ ಚುನಾವಣೆಯಲ್ಲಿ ಡಾ. ಜಿ. ಪರಮೇಶ್ವರ್,...
ಭಾಲ್ಕಿ ಕ್ಷೇತ್ರದ ಕಳೆದ 70 ವರ್ಷಗಳ ಸುದೀರ್ಘ ರಾಜಕಾರಣದಲ್ಲಿ ಮೂರು ಅವಧಿ ಬಿಟ್ಟರೆ, ಉಳಿದ 55 ವರ್ಷಗಳ ಕಾಲ ಈಶ್ವರ್ ಖಂಡ್ರೆ, ಅವರ ಸಹೋದರ ಮತ್ತು ತಂದೆಯೇ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಆದರೂ, ಕ್ಷೇತ್ರವು...
32 ವರ್ಷಗಳ ಸುದೀರ್ಘ ರಾಜಕೀಯ ಅನುಭವ ಹಾಗೂ ನಾಲ್ಕು ಬಾರಿ ಸಚಿವರಾಗಿರುವ ಸತೀಶ್ ಜಾರಕಿಹೊಳಿ ಅವರು ಬೆಳಗಾವಿಯ ಪ್ರಭಾವಿ ರಾಜಕೀಯ ಮುಖಂಡ. ಸಕ್ಕರೆ ಉದ್ಯಮದಲ್ಲಿ ಹಾಗೂ ರಾಜಕೀಯದಲ್ಲಿ ಗಮನಾರ್ಹ ಸಾಧನೆಗೈದಿದ್ದಾರೆ. ಮೂಢನಂಬಿಕೆಗಳ ವಿರುದ್ಧ...
ಮನಿ ಲಾಂಡರಿಂಗ್ ಪ್ರಕರಣದಲ್ಲಿ 2019ರ ಸೆಪ್ಟೆಂಬರ್‌ನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ವಶಕ್ಕೆ ಪಡೆದಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಎರಡು ದಿನಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು.
ಸಿದ್ದರಾಮಯ್ಯ ಸಂಪುಟದಲ್ಲಿ ಇರುವ ಏಕೈಕ ಮಹಿಳಾ ಸಚಿವೆ ಲಕ್ಷ್ಮಿ...
ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ರಾಜಕೀಯ ಆರಂಭಿಸಿ, ಜೆಡಿಎಸ್‌ನಿಂದ ಎಂಎಲ್‌ಎ, ಎಂಪಿಯಾಗಿ, ಎರಡು ಬಾರಿ ಸಚಿವರಾಗಿ, ಬಳಿಕ ಕಾಂಗ್ರೆಸ್ ಸೇರಿ ಮೂರನೇ ಬಾರಿಗೆ ಮಂತ್ರಿಯಾಗಿದ್ದಾರೆ ಒಕ್ಕಲಿಗ ನಾಯಕ ಚಲುವರಾಯಸ್ವಾಮಿ
ಮಂಡ್ಯ ಜಿಲ್ಲೆಯ ಒಕ್ಕಲಿಗ ಸಮುದಾಯದ ಪ್ರಭಾವಿ...