ಸಣ್ಣ ವ್ಯಾಪಾರಿಗಳ ಸಂಘಟನೆಗಳು ಬಂದ್, ಪ್ರತಿಭಟನೆ ಕೈಬಿಟ್ಟಿದೆ: ಸಿಎಂ ಸಿದ್ದರಾಮಯ್ಯ

ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ನೀಡುವುದರ ವಿರುದ್ಧವಾಗಿ ಜುಲೈ 25ಕ್ಕೆ ಬೆಂಗಳೂರು ಬಂದ್ ಘೋಷಿಸಲಾಗಿತ್ತು. ಹಾಗೆಯೇ ಮೂರು ದಿನಗಳ ಕಾಲ ಅಲ್ಲಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆಗಳು ಹೇಳಿದ್ದವು. ಆದರೆ ಸಂಘಟನೆಗಳು ಬಂದ್,...

ಸಣ್ಣ ವ್ಯಾಪಾರಿಗಳ ಮೇಲೆ ಜಿಎಸ್‌ಟಿ: ಆತಂಕ ಬೇಡ ಎನ್ನುತ್ತಾರೆ ತಜ್ಞರು

ಜಿಎಸ್‌ಟಿ ಬಗ್ಗೆ ವರ್ತಕರಲ್ಲಿ ಜಾಗೃತಿ ಮೂಡಿಸಲು 'NO GST' ಎನ್ನುತ್ತಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ 'Know GST' (ಜಿಎಸ್‌ಟಿ ಬಗ್ಗೆ ತಿಳಿಯಿರಿ) ಎಂಬ ಅಭಿಯಾನವನ್ನು ಆರಂಭಿಸಿದೆ. ವರ್ತಕರು ಮತ್ತು ಅಧಿಕಾರಿಗಳು- ಇಬ್ಬರಿಗೂ...

ಈ ದಿನ ಸಂಪಾದಕೀಯ | ಕಾನೂನು ಅಸ್ತ್ರವಾಗದಿರಲಿ, ಬಡವರ ಬಗ್ಗೆ ವಿವೇಚನೆಯಿಂದ ಬಳಸಲಿ

ಕಾನೂನನ್ನು ಬಳಸುವಾಗ ಬಡವರ ಬಗ್ಗೆ ಕೊಂಚ ಕಾಳಜಿ-ಕನಿಕರ ಇರಬೇಕಾಗುತ್ತದೆ. ವಿವೇಚನೆಯಿಂದ ಬಳಸಬೇಕಾಗುತ್ತದೆ. ಇಲ್ಲದಿದ್ದರೆ, ಯಾವ ರಾಜ್ಯದಲ್ಲೂ ಇಲ್ಲದ ತೆರಿಗೆ ವಿಧಿಸಿ, ಜನವಿರೋಧಿ ಪಟ್ಟ ಕಟ್ಟಿಕೊಳ್ಳುವುದಕ್ಕೆ ಸಿದ್ಧರಾಗಬೇಕಾಗುತ್ತದೆ.   'ತೆರಿಗೆ ಇಲಾಖೆಯವರು ನೋಟಿಸ್ ಕೊಟ್ಟಿದ್ದಾರೆ. 41...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಣ್ಣ ವ್ಯಾಪಾರಿಗಳು