ಪುಲ್ವಾಮಾ ದಾಳಿಗೆ ಏಳು ವರ್ಷ | ಇಂದಿಗೂ ಪ್ರಶ್ನೆಗಳೇ ಹೆಚ್ಚು; ಉತ್ತರಿಸಬೇಕಾದವರು ಗಪ್‌ಚುಪ್!

ಆನಂದೋ ಭಕ್ತೊ ಪ್ರಕಟಿಸಿದ ತನಿಖಾ ವರದಿಗಳು ರಾಷ್ಟ್ರಮಟ್ಟದಲ್ಲಿ ಹೆಚ್ಚು ಗಮನ ಸೆಳೆದಿರುವಂತದ್ದು. ಭಕ್ತೊ ನಡೆಸಿದ ತನಿಖೆ ಪ್ರಕಾರ ಪುಲ್ವಾಮಾ ದಾಳಿಗೂ ಮುನ್ನವೇ ಜೈಶ್-ಎ-ಮೊಹಮ್ಮದ್ (JeM) ಉಗ್ರ ಸಂಘಟನೆಯು ದಾಳಿ ನಡೆಸಲು ಸಂಚು ರೂಪಿಸುತ್ತಿರುವ...

ವ್ಯಕ್ತಿ ಚಿತ್ರ | ಕೊನೆ ದಿನಗಳಲ್ಲೂ ದೃಢ ದನಿ ಎತ್ತಿ, ಹಿಂಸೆಗೆ ಗುರಿಯಾಗಿ ಮರೆಯಾದ ಮಲಿಕ್

ಮಲಿಕ್ ಅವರು ಮೂತ್ರಪಿಂಡ ಸಂಬಂಧಿತ ಕಾಯಿಲೆಗೆ ತುತ್ತಾಗಿ, 2025ರ ಫೆಬ್ರವರಿ 22ರಂದು ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾಗಲೇ, ಅವರ ನಿವಾಸ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ...

ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

ದೀರ್ಘಕಾಲದ ಅನಾರೋಗ್ಯದ ನಂತರ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಮಂಗಳವಾರ ತಮ್ಮ 79ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ ಸುಮಾರು 1 ಗಂಟೆಗೆ ನವದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ...

ಸತ್ಯ ಹೇಳಿದ್ದಕ್ಕೆ ಸಂಕಷ್ಟ: ಭ್ರಷ್ಟಾಚಾರ ಬಯಲು ಮಾಡಿದ ‘ಮಲಿಕ್’ ವಿರುದ್ಧವೇ ಮೋದಿ ಸರ್ಕಾರ ದಾಳಿ?

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಿಬಿಐ ದಾಳಿ ಮೂಲಕ ನನ್ನನ್ನು ಬೆದರಿಸಲು ಯತ್ನಿಸುತ್ತಿದೆ. ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ, ಚಾರ್ಜ್‌ಶೀಟ್‌ ಹಾಕಲು ಯತ್ನಿಸುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ...

ಹಗರಣ ಆರೋಪ | ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದ ಜೆ-ಕೆ ಮಾಜಿ ರಾಜ್ಯಪಾಲ ಮಲಿಕ್ ವಿರುದ್ಧ CBI ಚಾರ್ಜ್‌ಶೀಟ್‌

ಜಮ್ಮು ಮತ್ತು ಕಾಶ್ಮೀರದಲ್ಲಿನ ಕಿರು ಜಲ ವಿದ್ಯುತ್‌ ಯೋಜನೆಯಲ್ಲಿ ಭಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ, ಪುಲ್ವಾಮ ದಾಳಿ ಸಂಬಂಧ ಮೋದಿ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸತ್ಯಪಾಲ್ ಮಲಿಕ್