ಮಲಯಾಳಂ ನಟ ದುಲ್ಕರ್ ಸಲ್ಮಾನ್‌ಗೆ ಕಸ್ಟಮ್ಸ್‌ನಿಂದ ಸಮನ್ಸ್: ಐಷಾರಾಮಿ ಕಾರುಗಳು ವಶಕ್ಕೆ

ಮಲಯಾಳಂನ ಖ್ಯಾತ ನಟ ದುಲ್ಕರ್ ಸಲ್ಮಾನ್ ಅವರ ಕೊಚ್ಚಿಯ ಎಲಂಕುಲಂ ನಿವಾಸದ ಮೇಲೆ ಕಸ್ಟಮ್ಸ್ ಇಲಾಖೆ ದಾಳಿ ನಡೆಸಿದ್ದು, ಎರಡು ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದೆ. ಈ ಪ್ರಕರಣದಲ್ಲಿ ದುಲ್ಕರ್‌ಗೆ ಕಸ್ಟಮ್ಸ್ ಇಲಾಖೆಯಿಂದ...

ಮೈಸೂರು | ಕಬಿನಿ ಜಲಾಶಯದ ಭೂಮಿ ಅಡವಿಟ್ಟ ಪ್ರಕರಣ; ಸಮನ್ಸ್ ಜಾರಿ

ಮೈಸೂರು ಜಿಲ್ಲೆ, ಹೆಗ್ಗಡದೇವನಕೊಟೆ ತಾಲ್ಲೂಕಿನ ಬಿದರಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯ ಭೂಮಿಯ ಆರ್ ಟಿ ಸಿ ಬದಲಾಯಿಸಿ ಅಡವಿಟ್ಟು ನೂರಾರು ಕೋಟಿ ರೂಪಾಯಿ ಸಾಲ ಪಡೆದಿದ್ದ ಪ್ರಕರಣದಲ್ಲಿ ನ್ಯಾಯಾಲಯ ಸುಭಾಷ್ ಪವರ್ ಮ್ಯಾನೇಜ್ಮೆಂಟ್...

ಗುಟ್ಕಾ ಜಾಹೀರಾತು | ಶಾರುಖ್ ಖಾನ್, ಅಜಯ್ ದೇವಗನ್, ಟೈಗರ್ ಶ್ರಾಫ್‌ಗೆ ಸಮನ್ಸ್

ಗುಟ್ಕಾ ಬ್ರ್ಯಾಂಡ್‌ ಒಂದಕ್ಕೆ ಸಂಬಂಧಿಸಿದಂತೆ ಜನರನ್ನು ತಪ್ಪುದಾರಿಗೆಳೆಯುವ ಜಾಹೀರಾತು ನೀಡಿದ ಆರೋಪದ ಮೇಲೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ ಅವರಿಗೆ ಜೈಪುರದ ಜಿಲ್ಲಾ ಗ್ರಾಹಕ ಆಯೋಗ...

ಪೋಕ್ಸೋ ಪ್ರಕರಣ | ಯಡಿಯೂರಪ್ಪಗೆ ಸಮನ್ಸ್ ಜಾರಿ ಮಾಡಿದ ಕೋರ್ಟ್‌

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಮೇಲಿನ ವಿಚಾರಣೆಗೆ ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯ ಸಮ್ಮತಿ ನೀಡಿದೆ. ವಿಚಾರಣೆಗೆ...

ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್‌ವೈಗೆ ಮತ್ತೆ ಸಂಕಷ್ಟ: ವಿಚಾರಣೆಗೆ ಹಾಜರಾಗಲು ಸಮನ್ಸ್

ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯ ಮಾರ್ಚ್ 15ರಂದು ನಿಗದಿಪಡಿಸಿದೆ. ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಆರೋಪಪಟ್ಟಿಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಮನ್ಸ್