ಚಿಕ್ಕಮಗಳೂರು | ಗಿರಿಜನರ ಹತ್ತಾರು ಸಮಸ್ಯೆಯ ಬದುಕಿನ ಸಮಾವೇಶ ʼಆದಿವಾಸಿ ಸಮಾವೇಶʼ: ಶಾಸಕ ಟಿ.ಡಿ. ರಾಜೇಗೌಡ

ಕೊಪ್ಪ ಗಿರಿಜನರ ಹತ್ತಾರು ಸಮಸ್ಯೆಯ ಬದುಕಿನ ಸಮಾವೇಶ ಆದಿವಾಸಿ ಸಮಾವೇಶ, ನಮಗೆ ಸೂರು, ಬದುಕುವುದಕ್ಕೆ ಮನೆ ಬೇಕು. ಎತ್ತಂಗಡಿ ಆಗಿರುವ ಗುಡಿಸಲನ್ನು ಮತ್ತೇ ನೆಲೆ ಉರುವ ರೀತಿಯಲ್ಲಿ ಮಾಡಬೇಕಿದೆ. ನಾವು ದುಡ್ಡು ಮಾಡ್ಬೇಕು...

ಗ್ರಂಥಾಲಯಗಳ ಉಳಿವಿಗಾಗಿ ಚಳವಳಿ, ಹೋರಾಟ, ಸಂಘಟನೆ, ಸಮಾವೇಶಗಳು ಅತಿಮುಖ್ಯ

ಬಾರುಗಳು ಹೆಚ್ಚಾಗುತ್ತಾ, ಅದರ ಅಲಂಕಾರ ವೈಭವೋಪೇತವಾಗುತ್ತಿರುವ ಸಂದರ್ಭದಲ್ಲಿ; ಗ್ರಂಥಾಲಯಗಳು ಭೂತಬಂಗಲೆಗಳ ರೀತಿಯಲ್ಲಿ ಅದೃಶ್ಯವಾಗುತ್ತಿರುವ ಸಮಯದಲ್ಲಿ; ಗ್ರಂಥಾಲಯಗಳ ಉಳಿವಿಗಾಗಿ ಚಳವಳಿ, ಹೋರಾಟ, ಸಂಘಟನೆ, ಸಮಾವೇಶಗಳು ಅತಿಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕೆಲವು ಪ್ರಗತಿಪರ ಮತ್ತು ಸಮಾಜಮುಖಿ...

‘ಜನತಂತ್ರಕ್ಕೆ ವಿರುದ್ಧವಿರುವ ಧರ್ಮತಂತ್ರ, ಸಮೂಹ ಸನ್ನಿಗೆ ಉತ್ತರವಾಗಿ ಶೋಷಿತರ ಸಮಾವೇಶ’

ಜನತಂತ್ರಕ್ಕೆ ವಿರುದ್ಧವಿರುವ ಧರ್ಮತಂತ್ರ ಮತ್ತು ಸಮೂಹ ಸನ್ನಿಗೆ ಉತ್ತರವಾಗಿ ಶೋಷಿತರ ಜಾಗೃತಿ ಸಮಾವೇಶ ಜನವರಿ 28ರಂದು ಚಿತ್ರದುರ್ಗದಲ್ಲಿ ನಡೆಯಲಿದೆ ಎಂದು ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸಂಚಾಲಕರಾದ ಮಾವಳ್ಳಿ ಶಂಕರ್‌ ಹೇಳಿದರು. ಕರ್ನಾಟಕ ಶೋಷಿತ...

ಶಿವಮೊಗ್ಗ | ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ

ಸಂವಿಧಾನದ ಆಶಯವಾದ ಸಮಸಮಾಜ ಕಟ್ಟಲು ಕಾಂತರಾಜ ಆಯೋಗದ ವರದಿ ಜಾರಿಗೆ ಒತ್ತಾಯಿಸಿ, ಸಂವಿಧಾನ, ಸಮಾಜಿಕ ನ್ಯಾಯ, ಸ್ವಾಭಿಮಾನದ ಸಂರಕ್ಷಣೆಗಾಗಿ ಶಿವಮೊಗ್ಗದಲ್ಲಿ ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶವನ್ನು ಆಯೋಜಿಸಲಾಗಿದೆ. ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಕೂಟ,...

ಬೆಂಗಳೂರಿನಲ್ಲಿ ಈಡಿಗರ ಒಗ್ಗಟ್ಟು ಪ್ರದರ್ಶನ; ಸಾಗರೋಪಾದಿಯಲ್ಲಿ ಜನ ಭಾಗಿ

ಸಮುದಾಯದ 26 ಒಳಪಂಗಡಗಳು ಸೇರಿದ್ದ ಈ ಸಮಾವೇಶದಲ್ಲಿ ಸಮುದಾಯದ ರಾಜಕಾರಣಿಗಳು, ಸಂಘಟಕರು, ಮುಖಂಡರು ತಮ್ಮ ಆಗ್ರಹಗಳನ್ನು ಸರ್ಕಾರದ ಗಮನಕ್ಕೆ ತಂದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ’ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಮಾವೇಶ