ಎಲ್ಲ ಸಮಾಜದ ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಗಳನ್ನು ನೀಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಾರ್ವಜನಕರಿಗೆ...
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಮಗ್ರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಇಂದಿಗೆ ಶೇ. 63.03ರಷ್ಟು ಪ್ರಗತಿ ಸಾಧಿಸಿದೆ. ಜಾತಿಗಳ ವಾಸ್ತವ ಸ್ಥಿತಿಗತಿಗಳನ್ನು ತಿಳಿಸುವ ಈ ಸಮೀಕ್ಷೆಯು ಆರಂಭದಲ್ಲಿ...
ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನ ಎಂ.ಎಸ್....
ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು, ಸಬ್ಜೈಲ್ ಸುತ್ತಲಿನ ಗುಲಗಂಜಿಕೊಪ್ಪ ಹತ್ತಿರದ ಪ್ರದೇಶಗಳಲ್ಲಿ ಮನೆಮನೆ ಸಮೀಕ್ಷೆಗೆ ತಾಂತ್ರಿಕ ಅಡಚಣೆ ಆಗಿದೆ.
ಸಬ್ಜೈಲ್ನಲ್ಲಿ ಜಾಮರ್ ಅಳವಡಿಸಿರುವುದರಿಂದ ಸಮೀಕ್ಷೆದಾರರಿಗೆ ನೆಟವರ್ಕ್ ಸಮಸ್ಯೆಯಾಗಿದ್ದು,...
ಜಾತಿ ಸಮೀಕ್ಷೆ ವಿಚಾರದಲ್ಲಿ ಬಿಜೆಪಿಯೊಳಗೆ ಭಿನ್ನಮತ ವ್ಯಕ್ತವಾಗಿದೆ. ಸಮೀಕ್ಷೆಗೆ ಬಂದಾಗ ಮಾಹಿತಿ ನಿರಾಕರಿಸಿ ಎಂದಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ತೇಜಸ್ವಿ ಸೂರ್ಯ ಅವರ ಹೇಳಿಕೆಯನ್ನು ಶಾಸಕ ವಿ.ಸುನೀಲ್ ಕುಮಾರ್ ಪರೋಕ್ಷವಾಗಿ...