ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 52ರ ಅಂಕೋಲಾ ತಾಲೂಕಿನ ಸುಂಕಸಾಳ ಸಮೀಪ ಗುರುವಾರ ಬೆಳಿಗ್ಗೆ ಲಾರಿ ಹಾಗೂ ಎರಡು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 12 ವಿದೇಶಿ ಪ್ರಜೆಗಳು ಸೇರಿದಂತೆ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಶುಕ್ರವಾರ ಬೆಳಿಗ್ಗೆ ಹಲವಾರು ವಾಹನಗಳ ನಡುವೆ ಸರಣಿ ಅಪಘಾತ ನಡೆದಿದ್ದು ಕನಿಷ್ಠ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಎಂ ಸತ್ಯವಾರ ಗ್ರಾಮದ ಬಳಿ ಹೊಸಕೋಟೆ ದಾಬಸ್ಪೇಟೆ ರಾಷ್ಟ್ರೀಯ...
ಕಲಬುರಗಿಯ ಹಡಗಿಲ ಹಾರುತಿ ಬಳಿಯ ಅಫಜಲಪುರ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ವೃದ್ಧ ದಂಪತಿ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಅಫಜಲಪುರದಿಂದ ಕಲಬುರಗಿಯತ್ತ ಬರುತ್ತಿದ್ದ ಜೀಪ್ ಹಾಗೂ ಕೆಕೆಆರ್‌ಟಿಸಿ ಬಸ್...
ಹಲವು ವಾಹನಗಳಿಗೆ ನಡೆದ ಸರಣಿ ಅಪಘಾತಗಳಲ್ಲಿ ಐವರು ಸಾವನ್ನಪ್ಪಿ, ಒಟ್ಟು ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಓಂಗೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 16ರಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ಮೊದಲ ಅಪಘಾತವು ಒಂಗೋಲ್...
ಬಿಎಂಟಿಸಿ ಬಸ್ ಆಟೋಗೆ ಡಿಕ್ಕಿ ಹೊಡೆದು, ಮುಂದೆ ಹೋಗುತ್ತಿದ್ದ ಬಸ್ನ ಹಿಂಭಾಗಕ್ಕೆ ತಾಕಿದ್ದರಿಂದ ಆಟೋ ಅಪ್ಪಚ್ಚಿಯಾಗಿ ಚಾಲಕ ಹಾಗೂ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬನಶಂಕರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ...