ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದೆ.
ಈ ಘಟನೆ ಶುಕ್ರವಾರ ರಾತ್ರಿ 10.45ರ ಸುಮಾರಿಗೆ ನಡೆದಿದೆ. ಆ್ಯಂಬುಲೆನ್ಸ್ ಚಾಲಕ ಸಿಟಿ ಮಾರುಕಟ್ಟೆ ಕಡೆಯಿಂದ...
ರಾಜ್ಯ ರಾಜಧಾನಿ ಬೆಂಗಳೂರಿನ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಎಡೇಹಳ್ಳಿ ಬಳಿ ತುಮಕೂರಿನೆಡೆಗೆ ಸಂಚರಿಸುತ್ತಿದ್ದ 2 ಕಾರು, 1 ಕೆಎಸ್ಆರ್ಟಿಸಿ ಬಸ್, 1 ಕ್ಯಾಂಟರ್ ಹಾಗೂ 1 ಟಾಟಾ ಏಸ್ ನಡುವೆ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್ ಢಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 30...
ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದ್ದು, ನಾಲ್ವರು ಮಕ್ಕಳು ಸೇರಿದಂತೆ 17 ಮಂದಿ ಗಾಯಗೊಂಡಿರುವ ಘಟನೆ ಕೋಲಾರದ ಕೆಂದಟ್ಟಿ ಬಳಿ ನಡೆದಿದೆ.
ಕೆಂದಟ್ಟಿಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೈಕ್, ಟಾಟಾ ಏಸ್, ಆಟೋ...
ಬೆಂಗಳೂರಿನ ಹೊರವರ್ತುಲ ರಸ್ತೆಯ ಹೊರಮಾವು ಕೆಳಸೇತುವೆ ಬಳಿ ಸರಣಿ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ತಾಯಿ–ಮಗ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಆಟೋ ಚಾಲಕ, ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ.
"ಅಶ್ವಿನಿ (29) ಹಾಗೂ ಅವರ ಮಗ...