ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಿಕ್ಷಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ. ಹೊಸದಾಗಿ ಇನ್ನೂ 15,000 ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ...
ಶಿಕ್ಷಣ ಇಂದಿಗೂ ಅದೆಷ್ಟೋ ಕುಟುಂಬಕ್ಕೆ ಕೈಗೆಟುಕದ ನಕ್ಷತ್ರ. ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಿದ್ದರೆ ಬೆಂಚಿಲ್ಲ, ಬೆಂಚಿದ್ದರೆ ಕೋಣೆಯಿಲ್ಲ, ಶೌಚಾಲಯವಿದ್ದರೆ ನೀರಿಲ್ಲ - ಇವೆಲ್ಲವನ್ನು ಜೀವನದ ರೂಢಿಯಾಗಿ ಮಾಡಿಕೊಂಡು ಶಿಕ್ಷಣ ಪಡೆಯಲು ಹಲವಾರು ಮಕ್ಕಳು ಹೆಣಗಾಡುತ್ತಿದ್ದಾರೆ....
ರಾಜ್ಯ ಕಾಂಗ್ರೆಸ್ ಸರ್ಕಾರವು 'ಹಬ್ ಅಂಡ್ ಸ್ಪೋಕ್' ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಜನರಿಗೆ ಮಾಡುವ ದ್ರೋಹವಾಗಿದೆ. ಇದರ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಎಂದು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ...
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆ ಹೋಗಲಾಡಿಸುವುದು, ದೇವದಾಸಿಯರ ಮರು ಸಮೀಕ್ಷೆ, ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ...
ಎಸ್‌ಡಿಎಂಸಿಗಳು ಸರಿಯಾಗಿ ಕೆಲಸ ಮಾಡದಿದ್ದರೆ ಅವುಗಳನ್ನು ಸರಿಪಡಿಸಬೇಕು. ಆದರೆ ನೆಗಡಿಯಿಂದ ಬಿಡಿಸಿಕೊಳ್ಳಲು ಮೂಗು ಕೊಯ್ದುಕೊಳ್ಳಬಾರದು. ಎಸ್‌ಡಿಎಂಸಿಗಳನ್ನು ಬಂದ್ ಮಾಡಿ ಶಾಲೆಗಳನ್ನು ಪುಢಾರಿಗಳ ಸುಪರ್ದಿಗೆ ಒಪ್ಪಿಸಿದರೆ ಅವು ರಾಜಕೀಯ ಅಂಗಳಗಳಾಗುವ ಸಾಧ್ಯತೆಯಿದೆ ಎಂಬ ಆತಂಕ...