ಸುರತ್ಕಲ್ ಕಾನಾ ಕಟ್ಲ ಸರ್ಕಾರಿ ಶಾಲೆಯ ಭೂಮಿ ಖಾಸಗಿಯವರಿಂದ ಅತಿಕ್ರಮಣವಾಗಲು ಕ್ಷೇತ್ರದ ಶಾಸಕರ ವೈಫಲ್ಯವೇ ಕಾರಣ ಎಂದು ಮಾಜಿ ಶಾಸಕ ಬಿ.ಎ. ಮೊಯಿದಿನ್ ಬಾವ ಆರೋಪಿಸಿದ್ದಾರೆ.
ಸುರತ್ಕಲ್ ಕಾನ-ಕಟ್ಲ ಜನತಾಕಾಲನಿಯ ದಕ್ಷಿಣ ಕನ್ನಡ ಜಿಲ್ಲಾ...
ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗದ ಬೀರಾವರ ಗ್ರಾಮದಲ್ಲಿ ನಡೆದಿದೆ. ಮಕ್ಕಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಬಿಸಿಯೂಟ...
ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗಳು ಒಂದೇ ಆರವಣದಲ್ಲಿವೆ. ಎರಡೂ ಶಾಲೆಗಳಿಗೆ ಒಂದೇ ಅಡುಗೆ ಕೋಣೆಯಿದ್ದು, ಅದೂ ಕೂಡ ಶಿಥಿಲಗೊಂಡಿದೆ. ಅಡುಗೆ...
ಸರ್ಕಾರಿ ಶಾಲೆಗೆ ಸ್ವಂತ ಕಟ್ಟಡವಿಲ್ಲದೆ, ವಿದ್ಯಾರ್ಥಿಗಳು ಸಮುದಾಯ ಭವನದಲ್ಲಿ ಪಾಠ ಕೇಳುತ್ತಿರುವ ಪರಿಸ್ಥಿತಿಗೆ ಯಾದಗಿರಿ ನಗರದ ವಾಲ್ಮೀಕಿ ಬಡಾವಣೆಯಲ್ಲಿ ಸಾಕ್ಷಿಯಾಗಿದೆ.
ಜಿಲ್ಲಾ ಕೇಂದ್ರವಾಗಿರುವ ಯಾದಗಿರಿ ನಗರದಲ್ಲಿಯೇ ಸರ್ಕಾರಿ ಶಾಲೆಯೊಂದಕ್ಕೆ ಸ್ವಂತ ಕಟ್ಟಡ ಇಲ್ಲದೇ ಇರುವುದು...
ಬೆಂಗಳೂರಿನ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಲೆಯ ಮುಖ್ಯ ಶಿಕ್ಷಕಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಮುಖ್ಯ ಶಿಕ್ಷಕಿ ಲಕ್ಷ್ಮೀ ದೇವಮ್ಮ ಬಂಧಿತೆ. ಬಿಇಒ ಆಂಜನಪ್ಪ ನೀಡಿದ ದೂರಿನನ್ವಯ...