ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚುವ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಕೈಬಿಡಬೇಕು. ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯ ವೃದ್ಧಿಸಿ, ಅಗತ್ಯ ಸಂಖ್ಯೆಯ ಶಿಕ್ಷಕರನ್ನು ನೇಮಿಸಿ, ಶಾಲೆಗಳನ್ನು ಬಲಪಡಿಸಬೇಕು. ಒಂದೇ ಒಂದು ಸರ್ಕಾರಿ...
ಸರ್ಕಾರಿ ಕನ್ನಡ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವುದಿಲ್ಲವೆಂದು ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿ, ಶಿಕ್ಷಣವನ್ನು ಖರೀದಿಸುತ್ತಿದ್ದಾರೆ. ಖಾಸಗಿ ಶಾಲೆಗಳು ತಲೆ ಎತ್ತಿದಂತೆ, ಸರ್ಕಾರ ಶಾಲೆಗಳು ಮುಳುಗುತ್ತಿವೆ. ಇಂತಹ ಹೊತ್ತಿನಲ್ಲಿ, ಖಾಸಗಿ...
ಗುರುಮಠಕಲ್ ತಾಲೂಕಿನ ಗಣಪೂರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ. ಶಾಲೆಯ ಕಟ್ಟಡ ಶಿಥಿಲಗೊಂಡಿದ್ದು, ಭೂತ ಬಂಗಲೆಯಂತಿದೆ. ಶಾಲೆಯ ಸಮಸ್ಯೆಗಳನ್ನು ಐದು ದಿನಗಳಲ್ಲಿ ಪರಿಹರಿಸದಿದ್ದರೆ, ವಿಜಯಪುರ-ಹೈದರಾಬಾದ್ ಹೆದ್ದಾರಿ ತಡೆದು...
ಪಾಠ ಮಾಡಲು ಶಿಕ್ಷಕರಿಲ್ಲ. ಜೊತೆಗೆ ಆಟದ ಮೈದಾನ, ಕುಡಿಯುವ ನೀರು, ಶೌಚಾಲಯವೂ ಇಲ್ಲ. ಶಾಲೆಯ ಮುಂಭಾಗದಲ್ಲಿ ಚರಂಡಿ ನೀರು ಹರಿಯುತ್ತಿದೆ. ಪಕ್ಕದಲ್ಲಿಯೇ ಸಾರ್ವಜನಿಕ ಮೂತ್ರಾಲಯ ಗಬ್ಬುನಾರುತ್ತಿದೆ - ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಬಿ.ಸಿ ರೋಡ್ಅನ್ನು ಅಗಲೀಕರಣ ಮಾಡಲು ಗಡಿಯಾರ ಪ್ರದೇಶದಲ್ಲಿ ರಸ್ತೆ ಬದಿಯ ಗುಡ್ಡ ಅಗೆಯಲಾಗಿದೆ. ಪರಿಣಾಮ, ರಸ್ತೆ ಪಕ್ಕದಲ್ಲೇ ಇದ್ದ ಸರ್ಕಾರಿ ಶಾಲೆ ಮತ್ತು ಹೈ-ವೋಲ್ಟೇಜ್ ವಿದ್ಯುತ್ ತಂತಿ...