ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15 ವರ್ಷದಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದ ಸಹಾಯಕ ನಿರ್ದೇಶಕ ಆರ್. ಮಾರುತಿ ಕೊನೆಗೂ ವರ್ಗಾವಣೆಗೊಂಡಿದ್ದಾರೆ. ಕಳೆದ 15 ವರ್ಷಗಳಿಂದ ಇದುವರೆಗೂ...

ಶಿವಮೊಗ್ಗ | ಅರಣ್ಯದಲ್ಲಿ ಜಾನುವಾರು ಮೇಯಿಸಬಾರದು ; ತಲೆ ಬುಡ ಇಲ್ಲದ ಆದೇಶ : ಆರಗ ಜ್ಞಾನೇಂದ್ರ ವಾಗ್ದಾಳಿ

ಶಿವಮೊಗ್ಗ, ಅರಣ್ಯದಲ್ಲಿ ಜಾನುವಾರುಗಳನ್ನು ಮೇಯಿಸಬಾರದು ಎಂದು ತಲೆ ಬುಡ ಇಲ್ಲದ ಆದೇಶವನ್ನು ಸರ್ಕಾರ ಹೊರಡಿಸಿದೆ. ಕೂಡಲೇ ಇದನ್ನು ವಾಪಾಸ್ ಪಡೆಯಬೇಕು ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ...

ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತ, ಸರ್ಕಾರ ಆದೇಶ

'ಈ ದಿನ'ದ ಕ್ಷಣ ಕ್ಷಣದ ಸುದ್ದಿಗಳು, ಮಂಗಳವಾರ - ಫೆಬ್ರವರಿ 18, 2025

ಶಾಲಾ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ, ಚಿಕ್ಕಿ ವಿತರಣೆ ಸ್ಥಗಿತಗೊಳಿಸಿ ಸರ್ಕಾರ ಆದೇಶ

ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜತೆಗೆ ಮೊಟ್ಟೆ ತಿನ್ನದ ಮಕ್ಕಳಿಗೆ ನೀಡುತ್ತಿದ್ದ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ. ಕಲಬುರಗಿ ವಿಭಾಗದ ಕೆಲವು ಶಾಲೆಗಳಲ್ಲಿ ವಿತರಿಸಿದ ಚಿಕ್ಕಿಗಳು ಮಕ್ಕಳು...

ಎಬಿವಿಪಿ ರ‍್ಯಾಲಿಗೆ ವಿದ್ಯಾರ್ಥಿಗಳನ್ನು ಕಳುಹಿಸುವಂತೆ ಸರ್ಕಾರ ಆದೇಶ; ತೀವ್ರ ವಿರೋಧ

ಕಾಶ್ಮೀರದ ಪಿರ್ ಪಂಜಾಲ್ ಕಣಿವೆಯ ಪೂಂಚ್‌ನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆಯೋಜಿಸಿದ್ದ ತಿರಂಗಾ ರ‍್ಯಾಲಿಗೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಕಳುಹಿಸುವಂತೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸರ್ಕಾರ ಆದೇಶ