ಒಳಮೀಸಲಾತಿ ಜಾರಿಗೆ ಸಿದ್ದರಾಮನಹುಂಡಿ ಜಾಥಾ: ಸಾಮಾಜಿಕ ನ್ಯಾಯದ ಹೋರಾಟ ಹತ್ತಿಕ್ಕಿದ ಸರ್ಕಾರ

ಕಾಂಗ್ರೆಸ್ ಸರ್ಕಾರವು ಬಾಯಲ್ಲಿ ʼಅಹಿಂದʼ ಎಂದು ಹೇಳಿಕೊಂಡರೂ, ಕ್ರಿಯೆಯಲ್ಲಿ ದಲಿತರ ಹೋರಾಟವನ್ನು ಹತ್ತಿಕ್ಕುವ, ಮಣಿಸುವ ಜಾತಿ ಪ್ರಭುತ್ವದ ರಕ್ಷಣೆಯನ್ನೇ ಮಾಡುತ್ತಿದೆ. ಇದು ಕೇವಲ ಒಂದು ಜಾಥಾವನ್ನು ತಡೆದದ್ದಲ್ಲ, ದಲಿತರ ಸ್ವಾಭಿಮಾನ, ಸ್ವಾತಂತ್ರ್ಯ ಮತ್ತು...

ದಾವಣಗೆರೆ | ಮುಂದಿನ ಮುಖ್ಯಮಂತ್ರಿ ಸ್ಥಾನ ಮಾದಿಗ ಎಡಗೈ ಸಮುದಾಯಕ್ಕೆ ನೀಡಿ; ಕದಸಂಸ ಆಗ್ರಹ

ರಾಜ್ಯದಾದ್ಯಂತ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಚರ್ಚೆ ಜೋರಾಗಿದ್ದು, ಕಾಂಗ್ರೆಸ್ ಪಕ್ಷದ ಸರ್ಕಾರದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಮಾಡಿ ದಲಿತರಿಗೆ ಕೊಡುವುದಿದ್ದರೆ ಮಾದಿಗ ಎಡಗೈ ಸಮುದಾಯಕ್ಕೆ ಸೇರಿದ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ...

ಸರ್ವರಿಗೂ ಸಮಾನ ಅವಕಾಶಕ್ಕಾಗಿ ಒತ್ತಾಯಿಸಿ ಸಿಪಿಐ ಪ್ರತಿಭಟನೆ

ಭಾರತದ ಸಂವಿಧಾನ ನೀಡಿರುವ ವಾಗ್ದಾನ ಮತ್ತು ಆಶಯದಂತೆ ದೇಶದ ಪ್ರತಿಯೊಬ್ಬ ನಾಗರಿಕರು ಜಾತಿ, ವರ್ಗ, ವರ್ಣ, ಲಿಂಗ, ಧರ್ಮಗಳಿಂದ ಸಮಾನ ಹಕ್ಕು ಮತ್ತು ಗೌರವಗಳನ್ನು ಹೊಂದಿದ್ದು, ದೇಶದ ಪ್ರಜೆಗಳೇ ಆಗಿರುವ ದಲಿತರು, ಆದಿವಾಸಿಗಳು,...

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಅವರು ಮಾತನಾಡಿದರು. ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು...

ದಾವಣಗೆರೆ | ಮದ್ಯ ಮಾದಕ ವಸ್ತುಗಳಿಂದ ಸಮಾಜದ ಆರೋಗ್ಯ ಸದೃಢತೆ ಕುಂಠಿತ: ನ್ಯಾ.ಮ ಕರೆಣ್ಣನವರ್

"ಇಂದಿನ ಸಮಾಜದಲ್ಲಿ ಜನರ ಆರೋಗ್ಯ ಮತ್ತು ಆರ್ಥಿಕ ಸದೃಢತೆಯನ್ನು ಮದ್ಯ ಹಾಗೂ ಮಾದಕ ವಸ್ತುಗಳು ಕುಂಠಿತಗೊಳಿಸುತ್ತಿವೆ. ಇದರ ವಿರುದ್ಧ ಸರಿಯಾದ ಜಾಗೃತಿ ಮತ್ತು ಸ್ಪಷ್ಟ ಮಾಹಿತಿ ಎಲ್ಲರಿಗೂ ತಲುಪಿಸಬೇಕು" ಎಂದು ನ್ಯಾಯಾಧೀಶರು ಹಾಗೂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಾಮಾಜಿಕ ನ್ಯಾಯ