ಗುಂಡಿಕ್ಕಿ ಕೊಲ್ಲುವ ಕಾನೂನು ತಂದರೆ ಅರ್ಧ ಬಿಜೆಪಿ ಖಾಲಿ: ಈಶ್ವರಪ್ಪಗೆ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ದೇಶದ್ರೋಹದ ಮಾತುಗಳನ್ನಾಡುವರಿಗೆ ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕೆಂದು ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಟಾಂಗ್ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, "ಒಂದು ವೇಳೆ ದೇಶದಲ್ಲಿ ಗುಂಡಿಕ್ಕಿ...

ಗದಗ | ಸಾರ್ವಜನಿಕರ ಸುರಕ್ಷಿತ ಪ್ರಯಾಣಕ್ಕಾಗಿ ಹೊಸ ಬಸ್‌ಗಳ ಖರೀದಿಗೆ ಕ್ರಮ: ಸಚಿವ ರಾಮಲಿಂಗಾ ರೆಡ್ಡಿ

ರಾಜ್ಯದ ಜನತೆಗೆ ಉತ್ತಮ ಹಾಗೂ ಸುರಕ್ಷಿತ ಸಾರಿಗೆ ವ್ಯವಸ್ಥೆ ಒದಗಿಸಲು 325 ಹೊಸ ಬಸ್ ಖರೀದಿಗೆ ಸದ್ಯದಲ್ಲೇ ಕ್ರಮ ಜರುಗಿಸಲಾಗುತ್ತದೆ. ಒಟ್ಟಾರೆ 5,000 ಬಸ್ ಖರೀದಿ ಮಾಡುವ ಉದ್ದೇಶವಿದೆ ಎಂದು ರಾಜ್ಯ ಸಾರಿಗೆ...

ಧಾರವಾಡ | ₹13 ಕೋಟಿ ವೆಚ್ಚದಲ್ಲಿ ನಗರ ಸಾರಿಗೆ ಬಸ್ ನಿಲ್ದಾಣ ನವೀಕರಣ

ಧಾರವಾಡ ಸಿಬಿಟಿ ಬಹಳ ಹಳೆಯದಾದ ಕಟ್ಟಡಗಳನ್ನು ಹೊಂದಿದೆ . ಈಗ ಈ ನಿಲ್ದಾಣವನ್ನು 13 ಕೋಟಿ ರೂಪಾಯಿ ವೆಚ್ಚದಲ್ಲಿ ನವೀಕರಣಗೊಳಿಸುವ ಮೂಲಕ ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಧಾರವಾಡದ ನಗರ...

ಬೆಳಗಾವಿ ಅಧಿವೇಶನ | ಬೆಂಗಳೂರಿಗೆ ಹೊಸ ರೂಪ ನೀಡಲು ʼಬ್ರ್ಯಾಂಡ್‌ ಬೆಂಗಳೂರುʼ ಯೋಜನೆ: ರಾಮಲಿಂಗಾ ರೆಡ್ಡಿ

ನಿರಂತರವಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ಯೋಜನಾಬದ್ಧವಾಗಿ ಹೊಸರೂಪ ನೀಡಲು “ಬ್ರ್ಯಾಂಡ್ ಬೆಂಗಳೂರು” ಪರಿಕಲ್ಪನೆಯಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ  ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್...

ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಯಾಕೆ ಹೊಟ್ಟೆ ಉರಿ: ಸಿಎಂ ಸಿದ್ದರಾಮಯ್ಯ

ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ ಬಡ-ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ವಿಚಾರದಲ್ಲಿ ಇಟ್ಟ ಹೆಜ್ಜೆ ಹಿಂದಿಡಲ್ಲ ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ