ಶಿವಮೊಗ್ಗ, ನಗರದ ಮೆಗ್ಗಾನ್ ಆಸ್ಪತ್ರೆಗೆ ಸೇರಿದ ಮೆಗ್ಗಾನ್ ನರ್ಸಿಂಗ್ ಕ್ವಾಟ್ರಸ್ನಲ್ಲಿ ಸ್ವಂತ ತಾಯಿಯೇ ತನ್ನ ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆರನೇ ತರಗತಿ ಓದುತ್ತಿದ್ದ ಮಗಳ ತಲೆಗೆ ಮಚ್ಚಿನಿಂದ...
ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ದುರ್ಗಾ ಪೂಜೆ ವೇಳೆ ಖಾಂಡ್ವಾ ಮತ್ತು ಶಹದೋಲ್ ಜಿಲ್ಲೆಗಳಲ್ಲಿ ಅವಘಡಗಳು ಸಂಭವಿಸಿದ್ದು, ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 14 ಮಂದಿ ಸಾವನ್ನಪ್ಪಿದ್ದಾರೆ. ದುರ್ಗಾ ಪೂಜೆ ಬಳಿಕ, ವಿಗ್ರಹ ವಿಸರ್ಜನೆ ವೇಳೆ ಘಟನೆಗಳು...
ಶಿವಮೊಗ್ಗ ಗ್ರಾಮಾಂತರದ, ಹಾಡೋನಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶವಾಗಿ ಬಾಲಕನೊಬ್ಬ ಜೀವ ಕಳೆದುಕೊಂಡಿರುವ ಘಟನೆ ವರದಿಯಾಗಿದೆ.ಹಾಡೋನಹಳ್ಳಿಯ ಅಂಬಾಭವಾನಿ ದೇವಸ್ಥಾನಕ್ಕೆ ನವರಾತ್ರಿಯ ಹಿನ್ನೆಲೆಯಲ್ಲಿ ವಿದ್ಯುತ್ ದೀಪದ ಅಲಂಕಾರ ಮಾಡಲಾಗಿದೆ.
ದೇವಸ್ಥಾನಕ್ಕೆ ಹಾಕಿದ ಸೀರಿಯಲ್ ಸೆಟ್ ಅಲಂಕಾರವನ್ನ ದೇವಸ್ಥಾನದ...
ಸುರಿದ ಧಾರಾಕಾರ ಮಳೆಗೆ ಮೇಲ್ಚಾವಣೆ ಗೋಡೆ ಕುಸಿದು ವೃದ್ದೆ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡ ಘಟನೆ ನಗರದ ಗಂಜ್ ವೃತ್ತದ ಬಳಿ ಮಧ್ಯಾಹ್ನ ನಡೆದಿದೆ.
ಮೃತಪಟ್ಟ ವೃದ್ಧೆಯನ್ನು ಈಶಮ್ಮ ಅಂದಾಜು(60) ಎಂದು ಹೇಳಲಾಗಿದ್ದು, ಮನೆಯಲ್ಲಿ ತಾಯಪ್ಪ...