ದೇಶಾದ್ಯಂತ ಸಂಕ್ರಾಂತಿ ಸಡಗರ ಮನೆ ಮಾಡಿದೆ. ಹಲವಾರು ಭಾಗಗಳಲ್ಲಿ ಗಾಳಿಪಟ ಹಾರಿಸಿ ಹಬ್ಬವನ್ನು ಸಂಭ್ರಮಿಸಲಾಗುತ್ತಿದೆ. ಇದೇ ಸಮಯದಲ್ಲಿ ಕೆಲವೆಡೆ ಗಾಳಿಪಟದ ದಾರದಿಂದಾಗಿ ಸೂತಕದ ಛಾಯೆ ಆವರಿಸಿದೆ. ಗಾಜುಲೇಪಿತ ಗಾಳಿಪಟ ದಾರದಿಂದ ಕತ್ತು ಸೀಳಿ...
ಜಾರ್ಖಂಡ್ನ ಹಜಾರಿಬಾಗ್ನ ಹಬೀಬ್ ನಗರದಲ್ಲಿ ಭೀರಕ ಸ್ಫೋಟ ಸಂಭವಿಸಿದ್ದು, ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಕೆಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಹಬೀಬ್ ನಗರದ ಖಾಲಿ ಪ್ರದೇಶದಲ್ಲಿ ಬೆಳೆದಿದ್ದ ಪೊದೆಗಳನ್ನು ತೆಗೆವುಗೊಳಿಸುತ್ತಿದ್ದ ಸಮಯದಲ್ಲಿ...
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಪೊಲೀಸ್ ಠಾಣೆಯಲ್ಲಿ ಕಳೆದ ಐದು ವರ್ಷಗಳಿಂದ ಅತ್ಯಂತ ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದ ಪೊಲೀಸ್ ಪೇದೆ ಸೋಮವಾರ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ.
ರಸ್ತೆ ಅಪಘಾತದಲ್ಲಿ ಮೃತಪಟ್ಟ...
ಹತ್ತಿ ತುಂಬಿದ ಟ್ರಾಕ್ಟರ್ ಗೆ ಟಿಪ್ಪರ್ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ರಾಯಚೂರು ನಗರದ ಹೊರವಲಯದ ಲಿಂಗಸೂಗೂರು ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ನಾಗರಾಜ( )ಮಾನ್ವಿ ತಾಲ್ಲೂಕು ಗೋರ್ಕಲ್ ಗ್ರಾಮದ ವ್ಯಕ್ತಿ ಎನ್ನಲಾಗಿದೆ. ಹತ್ತಿ ಮಾರಾಟಕ್ಕೆ...
ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ಧಾರವಾಡ ಮಾರ್ಗ ಮಧ್ಯದಲ್ಲಿರುವ ರಾಯಾಪುರದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಸಮೀಪ ಜ. 4ರ ತಡರಾತ್ರಿ ನಡೆದಿದೆ.
ಬೈಕ್ ಚಲಿಸುವಾಗ...