ಎರಡು ಬೊಲೆರೊ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐದು ಜನರು ಮೃತಪಟ್ಟಿರುವ ಘಟನೆ ಸಿಂಧನೂರು-ಸಿರಗುಪ್ಪ ಹೆದ್ದಾರಿಯಲ್ಲಿ ಕನ್ನಾರಿ ಕ್ರಾಸ್ ಸಮೀಪ ಮಂಗಳವಾರ ರಾತ್ರಿ ನಡೆದಿದೆ.
ಸಿಂಧನೂರು ತಾಲೂಕಿನ ಚಳ್ಳೆಕಡ್ಲೂರ ಗ್ರಾಮದ ಸಣ್ಣಯಲ್ಲಯ್ಯ(40), ರಂಗನಾಥ...
ಸಿಂಧನೂರು ಪಟ್ಟಣದಿಂದ ಹುಬ್ಬಳ್ಳಿಗೆ ಚಲಿಸುವ ರೈಲು ಬೋಗಿಗಳಲ್ಲಿ ಒಂದೊಂದೇ ಶೌಚಾಲಯವಿದ್ದು, ಸರಿಯಾದ ನೀರಿನ ವ್ಯವಸ್ಥೆ ಇಲ್ಲ. ಇದರಿಂದ ವೃದ್ಧರು, ಅನಾರೋಗ್ಯ ಪೀಡಿತರು ಹಾಗೂ ಎಲ್ಲ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಸಂಸದರು ಸಂಬಂಧಿಸಿದ ರೈಲ್ವೆ...
ಆಂಧ್ರ ಪ್ರದೇಶ ಮೂಲದ ನಾಲ್ವರು ವ್ಯಕ್ತಿಗಳು ಕಳ್ಳತನ ಹಾಗೂ ದರೋಡೆ ಪ್ರಕರಣದಲ್ಲಿ ತಪ್ಪಿತಸ್ಥರಾಗಿ ಕಂಡುಬಂದಿದ್ದು, 10 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ತಲಾ ರೂ.1 ಲಕ್ಷ ದಂಡವನ್ನು ವಿಧಿಸಿ ಸಿಂಧನೂರು ಹೆಚ್ಚುವರಿ ಜಿಲ್ಲಾ...
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಇಜೆ ಹೊಸಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹನುಮನಗರ ಕ್ಯಾಂಪ್‌ನಲ್ಲಿ ಕುಡಿಯುವ ನೀರಿನ ಹಕ್ಕು ಇನ್ನೂ ಹತ್ತಿರ ಸುಳಿಯದ ಕನಸಾಗಿಯೇ ಇದೆ. ಇಲ್ಲಿನ ನಿವಾಸಿಗಳಿಗೆ ಗ್ರಾಮಕ್ಕೆ ನೇರವಾಗಿ ನೀರು...
ಕೊಪ್ಪಳದ ತಾವರಗೇರಾದಿಂದ ಸಿಂಧನೂರಿಗೆ ಹೊರಡುತ್ತಿದ್ದ ಕೆಕೆಆರ್‌ಟಿಸಿ ಬಸ್‌ಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದ್ದು, ಬೈಕ್ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತಪಟ್ಟ ವ್ಯಕ್ತಿ ಕುಕನೂರು ತಾಲೂಕಿನ ಬೆಳಗೆರೆ ಗ್ರಾಮದ ವಸಂತ ಎಂದು ಗುರುತಿಸಲಾಗಿದೆ. ತುರುವಿಹಾಳದಿಂದ...