ಅಕ್ರಮವಾಗಿ ಗಣಿ ಗುತ್ತಿಗೆ ಪರವಾನಗಿ ನೀಡಿದ್ದಾರೆ ಎನ್ನುವ ಆರೋಪ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಗುರುವಾರ ಕರ್ನಾಟಕ...
ಕಲಬುರಗಿಯ ನಗರದ ಮಾರ್ಕೆಟ್ ಬಸ್ ನಿಲ್ದಾಣದ ಆವರಣದಲ್ಲಿ ಕೆಎಂಎಫ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಾದ್ಯಂತ ಏಕಕಾಲಕ್ಕೆ 500 ನಂದಿನಿ ಹಾಲಿನ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ಲೋಕಾರ್ಪಣೆಗೊಳಿಸಿದರು.
ಉದ್ಘಾಟನೆ ಮಾಡಿ ಸಿಎಮ್...
ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ದೊರೆತರೂ ಇದುವರೆಗೆ ಇಲ್ಲಿ ಸಚಿವಾಲಯ ಸ್ಥಾಪನೆಯಾಗಿರಲಿಲ್ಲ. ಇದನ್ನು ಮನಗಂಡ ನಮ್ಮ ಸರ್ಕಾರವು ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಸಚಿವಾಲಯವನ್ನು ಸ್ಥಾಪಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ಮುಂದಿನ ವಾರದೊಳಗೆ...
ಹಿಂದೂ ಧರ್ಮದಲ್ಲಿ ಅಸಮಾನತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದಾಗ ಬಾಯಿ ಬಡಿದುಕೊಂಡಿದ್ದ ಬಿಜೆಪಿ ನಾಯಕರು ಬಸನಗೌಡ ಪಾಟೀಲ್ ಯತ್ನಾಳರ ಮಾತಿಗೆ ಮೌನವಾಗಿರುವುದೇಕೆ? ಬಿಜೆಪಿ ನಾಯಕರ ಕಣ್ಣು, ಕಿವಿ, ಬಾಯಿಗಳಿಗೆ ಬೀಗ...
ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್.ಎಸ್.ಎ.ಲ್.ಸಿ. ಮತ್ತು ಪಿ.ಯು.ಸಿ.ಗಳಲ್ಲಿ ಉತ್ತೀರ್ಣರಾಗುವವರ ಪ್ರಮಾಣ ತೀರಾ ಕಡಿಮೆ ಇದೆ. ಶಿಕ್ಷಣದ ಗುಣಮಟ್ಟ ಕಾಪಾಡಲು ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳ ಭರ್ತಿಗೆ ಈಗಾಗಲೇ...