ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ 2025-26 ನೇ ಸಾಲಿನ ಬಿಕ್ಕಟ್ಟನ್ನು ಶಾಸನ ಬದ್ಧ ಸರ್ಕಾರದ ಹಂತದಲ್ಲೇ...
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ವಿಳಂಬವಾಗುತ್ತದೆ...
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರ ತಪ್ಪು ಇಲ್ಲ ಎಂದು ನ್ಯಾಯಮೂರ್ತಿ ಪಿ ಎನ್ ದೇಸಾಯಿ ನೇತೃತ್ವದ ಏಕ ಸದಸ್ಯ ಆಯೋಗ ನೀಡಿರುವ ವರದಿಯನ್ನು ಸಂಪುಟ ಒಪ್ಪಿಕೊಂಡಿದೆ.
"ಮುಖ್ಯಮಂತ್ರಿಗಳು...
ಮುಖ್ಯಮಂತ್ರಿ ಸಿದ್ದರಾಮಯ್ಯ ಎಡಪಂಥೀಯ ಸಂಘಟನೆಗಳ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
ದಾವಣಗೆರೆಯ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಧರ್ಮಸ್ಥಳ ವಿಚಾರದಲ್ಲಿ ಕೆಲ ಸಂಘಟನೆ ಹಾಗೂ...
ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ ಮತ್ತು ಪೌರಾಣಿಕ ಹಾಗೂ ಅಧ್ಯಾತ್ಮಿಕ ಮಹತ್ವವನ್ನು ತಿಳಿಸುವ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಇಂದು...