ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22) ಮುಕ್ತಾಯಗೊಂಡಿದ್ದು, ಈವರೆಗೆ ಒಟ್ಟು 39 ವಿಧೇಯಕ ಅಂಗೀಕಾರ ಮಾಡಲಾಗಿದೆ.
ಈ ಬಗ್ಗೆ ಅಧಿವೇಶನದ ಸಮಾರೋಪದ ವೇಳೆ ಮಾಹಿತಿ ನೀಡಿರುವ ವಿಧಾನಸಭೆಯ ಸ್ಪೀಕರ್...
ಮಾನಹಾನಿಯಾಗುವುದು ಬಿಜೆಪಿಯವರಿಗೆ ಮಾತ್ರವೇ? ಕಾಂಗ್ರೆಸ್ ನಾಯಕರ ಬಗ್ಗೆ ಅಥವಾ ಪ್ರಗತಿಪರರು, ಬುದ್ದಿಜೀವಿಗಳ ಬಗ್ಗೆ ಬಿಜೆಪಿ- ಸಂಘಪರಿವಾರ ಅಶ್ಲೀಲವಾಗಿ ನಿಂದಿಸುವಾಗಲೂ ಸರ್ಕಾರದವರಿಗೆ ಹೀಗೇ ಅನ್ನಿಸಬೇಕು. ದಶಕದಿಂದ ಕಾಂಗ್ರೆಸ್ನ ವರಿಷ್ಠ ನಾಯಕರಾದ ಸೋನಿಯಾಗಾಂಧಿ, ರಾಹುಲ್ಗಾಂಧಿ ಅವರನ್ನು...
ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ ಎಂದು ಕೆಲವೊಂದು ಸುದ್ದಿ ಮಾಧ್ಯಮಗಳು ಸುಳ್ಳು ಸುದ್ದಿಯನ್ನು ವರದಿ ಮಾಡಿದ್ದವು. ಈ ಬಗ್ಗೆ ಸ್ವತಃ ಸ್ಪಷ್ಟೀಕರಣ ನೀಡಿರುವ ಸಿಎಂ ಸಿದ್ದರಾಮಯ್ಯ,...
ಸಾಮಾಜಿಕ ಕ್ರಾಂತಿಯ ಹರಿಕಾರ ಡಿ. ದೇವರಾಜ ಅರಸು ಅವರ 110 ನೇ ಜನ್ಮ ದಿನದ ಸಂದರ್ಭ. 'ಇದೇ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಇಂದಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಅಂದಿನ ಮುಖ್ಯಮಂತ್ರಿಗಳಾಗಿ ದಿನಾಂಕ-20-08-2015 ರಂದು ಹುಣಸೂರಿನಲ್ಲಿ...
ಸದನದ ಅತ್ಯಮೂಲ್ಯ ಸಮಯವನ್ನು ಆಳುವ ಪಕ್ಷ, ವಿಪಕ್ಷ ಎರಡೂ ವ್ಯತ್ಯಾಸವಿಲ್ಲದಂತೆ ಹಾಳು ಮಾಡಿವೆ. ಜನರ ಬೆವರಿನ ತೆರಿಗೆಯ ಹಣವನ್ನು ವ್ಯರ್ಥವಾಗಿ ಪೋಲು ಮಾಡಿವೆ.
ಆಗಸ್ಟ್ 11ರಿಂದ ಆರಂಭವಾದ ರಾಜ್ಯ ಮುಂಗಾರು ಅಧಿವೇಶನ ನಾಳೆ, ಅಂದರೆ...