5 ವರ್ಷ ನಾನೇ ಮುಖ್ಯಮಂತ್ರಿ, ನಮ್ಮ ಸರ್ಕಾರ ಕಲ್ಲು ಬಂಡೆ ತರ ಇರುತ್ತದೆ: ಸಿಎಂ ಸಿದ್ದರಾಮಯ್ಯ

ಐದು ವರ್ಷ ನಾನೇ ಮುಖ್ಯಮಂತ್ರಿ, ನಮ್ಮ ಸರ್ಕಾರ ಕಲ್ಲು ಬಂಡೆ ತರ ಇರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಬಿರುಸಾಗಿ ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹೇಳಿಕೆ...

ಪತ್ರಿಕಾ ದಿನಾಚರಣೆ | ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ: ಸಿಎಂ ಸಿದ್ದರಾಮಯ್ಯ

ಇಂದಿನ ಬಹುತೇಕ ಮಾಧ್ಯಮಗಳು ಸುಳ್ಳು ಸುದ್ದಿಗೆ ಹೆಚ್ಚು ಒತ್ತು ನೀಡಿವೆ. ಇದರಿಂದ ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕಾರ್ಯನಿರತ...

ಮೈಸೂರು | ಬೈಕ್, ಟ್ಯಾಕ್ಸಿ ನಿಷೇಧ ವಾಪಸ್ ಪಡೆಯುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಮೈಸೂರಿನ ಗಾಂಧಿ ವೃತ್ತದಲ್ಲಿಂದು ಬೈಕ್, ಟ್ಯಾಕ್ಷಿ ನಿಷೇಧ ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರು, ಮಂಡ್ಯ, ದಾವಣಗೆರೆ, ರಾಮನಗರ ಹಾಗೂ ಸ್ಥಳೀಯವಾಗಿ ಚಾಲಕರು ಕುಟುಂಬ ಸಮೇತರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವರಾದ ರಾಮಲಿಂಗಾ...

ಅಕ್ಟೋಬರ್‌ 2ರಂದು ವಿಜಯದಶಮಿ, ಜಂಬೂ ಸವಾರಿ, ಈ ಬಾರಿ 11 ದಿನ ದಸರಾ: ಸಿಎಂ ಸಿದ್ದರಾಮಯ್ಯ

ಸೆಪ್ಟಂಬರ್‌ 22ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್‌ 2ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 10ದಿನಗಳ ಬದಲು 11ದಿನಗಳ ಕಾಲ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಶನಿವಾರ...

ಇಂಧನ ಇಲಾಖೆ | 35 ಸಾವಿರ ಹುದ್ದೆಗಳಿಗೆ ಹಂತ ಹಂತವಾಗಿ ಭರ್ತಿ: ಸಿಎಂ ಸಿದ್ದರಾಮಯ್ಯ ಭರವಸೆ

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿಎಂ ಸಿದ್ದರಾಮಯ್ಯ