ಉತ್ತರ ಕರ್ನಾಟಕವನ್ನು ನಮ್ಮ ಸರ್ಕಾರ ನಿರ್ಲಕ್ಷಿಸಿಲ್ಲ: ಸಿಎಂ ಸಿದ್ದರಾಮಯ್ಯ

ಉತ್ತರ ಕರ್ನಾಟಕ ಭಾಗವನ್ನು ನಮ್ಮ ಸರ್ಕಾರ ನಿರ್ಲಕ್ಷ್ಯ ಮಾಡಿಲ್ಲ. ಈ ಭಾಗಕ್ಕೆ ಅಗತ್ಯವಾಗಿ ನಾನಾ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿ, ಜಾರಿಗೊಳಿಸಿದ್ದೇವೆ. ಗ್ಯಾರಂಟಿ ಯೋಜನೆಗಳಿಗಾಗಿ 1.6 ಲಕ್ಷ ಕೋಟಿ ರೂ. ವೆಚ್ಚ ಮಾಡಿದ್ದು, ಇದರಲ್ಲಿ...

ಗದಗ | ಸಿಎಂಗೆ ಅಲೆಮಾರಿ ಸಮುದಾಯದ ಗುಡಿಸಲು ಕಾಣದಂತೆ ಮರೆ ಮಾಡಿದ ಜಿಲ್ಲಾಡಳಿತ

ಸಿಎಂ ಸಿದ್ದರಾಮಯ್ಯನವರಿಗೆ ಮುನ್ಸಿಪಲ್ ಮೈದಾನಕ್ಕೆ ಹೊಂದಿಕೊಂಡ ಅಲೆಮಾರಿ ‌ಗುಡಿಸಲುಗಳು, ಜೋಪಡಿಗಳು ಕಾಣಿಸದಂತೆ ಜಿಲ್ಲಾಡಳಿತ ಮರೆ ಮಾಡಿರುವುದು ಕಂಡುಬಂದಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಚಂದನ ಎಜ್ಯುಕೇಶನ್ ಸೊಸೈಟಿ, ವತಿಯಿಂದ ಆಯೋಜಿಸಿರುವ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ...

ನಿರುದ್ಯೋಗದ ಪ್ರಶ್ನೆಗೆ ನಿಗ್ರಹವೇ ಉತ್ತರವೇ?; ಉದ್ಯೋಗಾಕಾಂಕ್ಷಿಗಳಿಗೆ ಉತ್ತರಿಸುವವರಾರು?

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ಧಾರವಾಡದಲ್ಲಿ ಇದುವರೆಗೂ ಉದ್ಯೋಗಾಕಾಂಕ್ಷಿಗಳ 3 ಬೃಹತ್ ಪ್ರತಿಭಟನೆಗಳು ನಡೆದಿವೆ. ಆ ಮೂರೂ ಹೋರಾಟಗಳಿಗೆ ಪೊಲೀಸರು ತಡೆ ಒಡ್ಡಿದ್ದಾರೆ. ಅನುಮತಿ ನಿರಾಕರಣೆಯ...

ಮೈಸೂರು ಚಲೋ: ನಾಗಮೋಹನ್ ದಾಸ್ ಆಯೋಗದ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿಗೊಳಿಸಿ

ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಮೈಸೂರಿನ ಪುರಭವನದ ಆವರಣದಲ್ಲಿ 'ಮೈಸೂರು ಚಲೋ' ಪ್ರತಿಭಟನಾ ಸಮಾವೇಶ ನಡೆಸಿ ಜಸ್ಟಿಸ್ ನಾಗಮೋಹನ್ ದಾಸ್ ಆಯೋಗದ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿದರು. ಸುಪ್ರೀಂ...

ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್‌ ನೋಟಿಸ್

2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆಯ ಸಿಂಧುತ್ವವನ್ನು ಪ್ರಶ್ನಿದ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಸೋಮವಾರ ಸುಪ್ರೀಂ ಕೋರ್ಟ್ ಸಿದ್ದರಾಮಯ್ಯ ಅವರಿಗೆ ಪ್ರತಿಕ್ರಿಯೆ ನೀಡಲು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿಎಂ ಸಿದ್ದರಾಮಯ್ಯ