ಕ್ರೀಡಾ ಪ್ರಾಧಿಕಾರದಿಂದ ಕಾಣದ ಪ್ರಗತಿ, ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಗಮನಿಸಿ ಸಿಎಂ ಸಿದ್ದರಾಮಯ್ಯ ಅವರು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. 176 ತರಬೇತುದಾರರ...

ಹಾವೇರಿ | ಬೆಲೆ ಏರಿಕೆಯ ಸರದಾರ ಪ್ರಧಾನಿಯವರು ಸುಳ್ಳಿನ ಸರದಾರರೂ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ ಬಣ್ಣನೆ

ಬೆಲೆ ಏರಿಕೆಯ ಸರದಾರ ಪ್ರಧಾನಿ ಮೋದಿಯವರು ಸುಳ್ಳಿನ ಸರದಾರರೂ ಆಗಿದ್ದಾರೆ. ಮೋದಿ ಅವರು ಭಾಷಣದಲ್ಲಿ ಕೊಟ್ಟ ಭರವಸೆಯಲ್ಲಿ ಒಂದೇ ಒಂದು ಜಾರಿ ಆಗಿರುವ ಉದಾಹರಣೆ ಇದೆಯೇ ಎಂದು ಸಿಎಂ ಸಿದ್ದರಾಮಯ್ಯ ಅವರು ಸವಾಲು...

ತೆರಿಗೆ ಅನ್ಯಾಯದ ವಿರುದ್ಧ ದಕ್ಷಿಣದ ರಾಜ್ಯಗಳು ಧ್ವನಿ ಎತ್ತುವ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ

ನಾವು ಕೇಂದ್ರಕ್ಕೆ 4.5 ಲಕ್ಷ ಕೋಟಿ ರೂ. ತೆರಿಗೆ ಕೊಟ್ಟರೆ, ರಾಜ್ಯಕ್ಕೆ ವಾಪಾಸ್ ಬರುವುದು ಕೇವಲ 60 ಸಾವಿರ ಕೋಟಿ ರೂ. ಮಾತ್ರ. ಅನ್ಯಾಯಕ್ಕೆ ಒಳಗಾಗಿರುವ ದಕ್ಷಿಣದ ರಾಜ್ಯಗಳ ಜೊತೆ ಸೇರಿ ಅನ್ಯಾಯದ...

ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ, ವೈಫಲ್ಯ ಮುಚ್ಚಿಕೊಳ್ಳುತ್ತಿರುವ ಬಿಜೆಪಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ನಿರಂತರ ಬೆಲೆ ಏರಿಕೆ ಮೂಲಕ ಬಡವರ, ಮಧ್ಯಮ ವರ್ಗದ ದ್ವೇಷಿ ಆಗಿರುವ ಮೋದಿ ಸರ್ಕಾರ, ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ...

ಜಾತಿ ಗಣತಿ | ಕೇಂದ್ರದ ನಿರ್ಧಾರಕ್ಕೆ ಸ್ವಾಗತ, ಆದರೆ ಅಭಿನಂದನೆ ಮೋದಿಗಲ್ಲ, ರಾಹುಲ್‌ ಗಾಂಧಿಗೆ: ಸಿಎಂ

ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾವು ಅಭಿನಂದಿಸುವುದಿಲ್ಲ. ನಮ್ಮ ಪಕ್ಷದ ನಾಯಕ ರಾಹುಲ್‌ ಗಾಂಧಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿಎಂ ಸಿದ್ದರಾಮಯ್ಯ