ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು (ಏ.30) ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
"ಸರ್ಕಾರ ಅವರಿಗೆ...
ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ ಮತ್ತು ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ...
ದೇವನಹಳ್ಳಿ ಶಾಂತಿ ಭೋಧಿಸಿದ ಬುದ್ಧ, ಬಸವರ ನಾಡು ನಮ್ಮದು. ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ. ಯಾವುದೇ ಹಂತದ ಯುದ್ಧಕ್ಕೆ ಭಾರತ ಸದಾ ಸಿದ್ಧ, ಸದಾ ಸನ್ನದ್ಧವಾಗಿರುತ್ತದೆ....
ಡಾ.ಕಸ್ತೂರಿ ರಂಗನ್ ಅವರ ನಿಧನದಿಂದ ದೇಶಕ್ಕೆ ಅದರಲ್ಲೂ ವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ ಕಸ್ತೂರಿ ರಂಗನ್ ರವರ ಪಾರ್ಥಿವ...
ಪಾಕಿಸ್ತಾನದ ವಿರುದ್ಧ ಯುದ್ಧ ಸಾರುವ ಅಗತ್ಯವಿಲ್ಲ. ಕಾಶ್ಮೀರದ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸು ಕ್ರಮ ಕೈಗೊಳ್ಳಬೇಕು ಎಂದಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ."ಪಾಕಿಸ್ತಾನ...