ಶೂದ್ರರು ವಿದ್ಯಾವಂತರಾಗಿ ಏನಾದರೂ ಬರೆದರೆ ಅವರ ಬಗ್ಗೆ ಕತೆ ಕಟ್ಟುತ್ತಾರೆ ಹುಷಾರ್: ಸಿಎಂ ಸಿದ್ದರಾಮಯ್ಯ

ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದಿದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲ ನಂಬಬೇಡಿ. ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ಸುಳ್ಳು. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಹೀಗೆ ಅವರ ಬಗ್ಗೆ...

ಕರ್ನಾಟಕದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿ ಶೀಘ್ರ: ಸಿಎಂ

ಶಿಕ್ಷಣ ವ್ಯವಸ್ಥೆಯಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಕೊನೆಗಾಣಿಸಲು 'ರೋಹಿತ್ ಮೇಮುಲಾ ಕಾಯ್ದೆ'ಯನ್ನು ಜಾರಿಗೊಳಿಸಬೇಕೆಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಕರೆ ಕೊಟ್ಟಿದ್ದಾರೆ. ಈ ಬೆನ್ನಲ್ಲೇ, ಕರ್ನಾಟಕದಲ್ಲಿ ಕಾಯ್ದೆಯನ್ನು ಜಾರಿಗೆ ತರುವುದಾಗಿ ಮುಖ್ಯಮಂತ್ರಿ...

ವಿದ್ಯಾಸಿರಿ ಯೋಜನೆ ಮೊತ್ತ ಎರಡು ಸಾವಿರ ರೂ.ಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡುವೆ ಎಂದು ಮುಖ್ಯಮಂತ್ರಿ...

ಬೀದರ್‌ | ದೇಶದಲ್ಲಿ ಬೆಲೆಯೇರಿಕೆಯಾಗಿದ್ದು ಕೇಂದ್ರ ಬಿಜೆಪಿ ಸರ್ಕಾರದಿಂದ : ಸಿಎಂ ಸಿದ್ದರಾಮಯ್ಯ

ಬಿಜೆಪಿ ನಾಯಕರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳು ಅವರ ಮನೆದೇವರು. ರಾಜ್ಯದ ಜನರನ್ನು ಸುಳ್ಳು ಹೇಳಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರ, ಹಾಗೂ ನನ್ನ ಮೇಲೆ ಅಪಪ್ರಚಾರ, ಸುಳ್ಳು ಆಪಾದನೆಗಳನ್ನು ಮಾಡಿದ್ದಾರೆ....

ಜಾತಿ ಗಣತಿ | ಯಾವ ಸಮುದಾಯಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಜಾತಿ ಗಣತಿ ಕುರಿತಾದ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಬಗ್ಗೆ ಚರ್ಚಿಸಲು ಗುರುವಾರ ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಜಾತಿ ಗಣತಿ ಬಗ್ಗೆ ಕೂಲಂಕಶವಾಗಿ ಚರ್ಚೆ ಮಾಡಲಾಗುವುದು. ಇದು ಸಾಮಾಜಿಕ, ಆರ್ಥಿಕ ಸಮೀಕ್ಷೆಯಾಗಿದ್ದು,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿಎಂ ಸಿದ್ದರಾಮಯ್ಯ