2025-26ನೇ ಸಾಲಿನ ರಾಜ್ಯ ಬಜೆಟ್‌ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ. ರಾಜ್ಯದಲ್ಲಿ ನಿರಾವರಿ ಕೃಷಿ ಪ್ರದೇಶವನ್ನು ವಿಸ್ತರಿಸಲು ಹಲವಾರು ಯೋಜನೆಗಳು, ಕಾಮಗಾರಿಗಳನ್ನು ಕೈಗೊಡಿರುವುದಾಗಿ ಮತ್ತು ಕೈಗೊಳ್ಳುತ್ತಿರುವುದಾಗಿ ಘೋಷಿಸಿದ್ದಾರೆ. ನೀರಾವರಿ ಯೋಜನೆಗಳಡಿ ನೀರಿನ ಬಳಕೆಯಲ್ಲಿ ದಕ್ಷತೆ...
ಕೃಷಿ ಕ್ಷೇತ್ರದಲ್ಲಿ ತೊಡಗಿರುವ ರೈತರಿಗೆ ಸಾಲ ಸೌಲಭ್ಯ ಒದಗಿಸಲು ಸಹಕಾರ ಇಲಾಖೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ನಬಾರ್ಡ್ ಯೋಜನೆಯಡಿ ರಿಯಾಯತಿ ಬಡ್ಡಿ ದರದಲ್ಲಿ ರೈತರಿಗೆ ಸಾಲ ನೀಡಲಾಗುತ್ತದೆ. ನಬಾರ್ಡ್‌ನ ಅನುದಾನದಲ್ಲಿ 58% ಕಡಿತವಾಗಿದ್ದರೂ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ರಾಜ್ಯ ಬಜೆಟ್‌ಅನ್ನು ಶುಕ್ರವಾರ ಮಂಡಿಸಿದ್ದಾರೆ. ಬಜೆಟ್‌ನಲ್ಲಿ ಮೀನುಗಾರಿಕೆಗೆ ಒತ್ತು ನೀಡಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ರಾಜ್ಯದಲ್ಲಿರುವ ಮೀನುಗಾರರು ಮತ್ತು ಮೀನುಗಾರಿಕೆಯಲ್ಲಿನ ಆರ್ಥಿಕ ಅಭಿವೃದ್ದಿಗಾಗಿ ಮೀನುಗಾರಿಕಾ ನೀತಿಯನ್ನು ರೂಪಿಸುವುದಾಗಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ತಮ್ಮ 16ನೇ ಬಜೆಟ್ ಮಂಡನೆ ಮಾಡಿದ್ದಾರೆ. 4 ಲಕ್ಷ ಕೋಟಿ ರೂ.ಮೊತ್ತದ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್‌ಅನ್ನು ವಲಯವಾರು ಹಂಚಿಕೆ ಮಾಡಿ, ಮಂಡಿಸಿದ್ದಾರೆ.
ರಾಜ್ಯ ಸರ್ಕಾರವು ಪಶುಸಂಗೋಪನಾ ವಲಯಕ್ಕೆ...
ರಾಜ್ಯದ 2015-26ನೇ ಸಾಲಿನ ಬಜೆಟ್‌ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿ ರೂ.ಗಳದ್ದಾಗಿದೆ ಎಂದು ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಅವರು ಆಯವ್ಯಯ ಮಂಡನೆ...