ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪ್ರಕರಣಗಳ ತೀರ್ಪು ಇಂದು ಪ್ರಕಟ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಕೇಂದ್ರ ತನಿಖಾ ದಳ (ಸಿಬಿಐ)ಕ್ಕೆ ವಹಿಸುವಂತೆ ಕೋರಿರುವ ಅರ್ಜಿ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಪೋಕ್ಸೋ...

ಕೇಂದ್ರ – ರಾಜ್ಯ ಬಿಜೆಪಿಯ ವಿವಾದಿತ ಕೃಷಿ ಕಾಯ್ದೆಗಳಿಗೆ ಜೋತು ಬಿದ್ದರೇ ಸಿಎಂ ಸಿದ್ದರಾಮಯ್ಯ?

ಬಿಜೆಪಿಯ ಕೃಷಿ ಕಾಯ್ದೆಗಳನ್ನು ಬಲವಾಗಿ ವಿರೋಧಿಸಿದ್ದ ಕಾಂಗ್ರೆಸ್‌ ಸರ್ಕಾರ, ಈಗ ರೈತರ ಆದಾಯ ದ್ವಿಗುಣ ಮಾಡಲು, ಕೃಷಿ ಉತ್ಪನ್ನಗಳಿಗೆ ಮುಕ್ತ ಮಾರುಕಟ್ಟೆ ಹಾಗೂ ಉತ್ತಮ ಬೆಲೆ ಒದಗಿಸಿಕೊಡಲು ಈ ಕಾಯ್ದೆಗಳ ಅನ್ವಯವೇ ಅಧ್ಯಯನ...

ಬಸವಣ್ಣನವರ ಆಶಯ ಸಂವಿಧಾನದಲ್ಲಿದೆ, ಇದನ್ನು ಸಮಾಜ ಅರಿತುಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕುಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ...

ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬಲಿಷ್ಠ ಕಾಯ್ದೆ ಶೀಘ್ರ ಜಾರಿ: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ ಸಭೆ ನಡೆಯಿತು. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು...

ಸಾಲ ಯೋಜನೆಗಳಿಂದ ರೈತರನ್ನು ಶೂಲಕ್ಕೇರಿಸಿದ್ದು ಸರ್ಕಾರಗಳಲ್ಲವೇ?

‘ನಬಾರ್ಡ್‌ನಿಂದ ರಾಜ್ಯಕ್ಕೆ ಕಳೆದ ವರ್ಷ 5,600 ಕೋಟಿ ರೂ.ಗಳನ್ನು ಅಲ್ಪಾವಧಿ ಸಾಲ ನೀಡಿದ್ದರು, ಈ ವರ್ಷ 2,340 ಕೋಟಿ ರೂ.ಗಳನ್ನು ನೀಡಿದ್ದಾರೆ. 3,220 ಕೋಟಿ ರೂ.ಗಳನ್ನು ಕಡಿತಗೊಳಿಸಲಾಗಿದೆ’ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕೇಂದ್ರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿಎಂ ಸಿದ್ದರಾಮಯ್ಯ