ಗೃಹಸಚಿವ ಅಮಿತ್ ಶಾ ಅವರು ಮಂಗಳವಾರ ಲೋಕಸಭೆಯಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಕುರಿತು ಆಡಿದ ಮಾತುಗಳು ರಾಜಕೀಯ ಕೋಲಾಹಲವನ್ನು ಸೃಷ್ಟಿಸಿದೆ. ಬಿಜೆಪಿಯು ಭಾರತೀಯ ಸಂವಿಧಾನ ಶಿಲ್ಪಿಯ ಬಗ್ಗೆ ಅಸಡ್ಡೆಯನ್ನು ಹೊಂದಿದೆ ಎಂದು ಕಾಂಗ್ರೆಸ್...
ಕಾಂಗ್ರೆಸ್ ಸರ್ಕಾರಕ್ಕೆ ತಾಕತ್ತಿದ್ದರೆ, ಮೀಸಲಾತಿಗಾಗಿ ನಾವು ನಡೆಸಿದ ಹೋರಾಟದಲ್ಲಿ ಭಾಗಿಯಾದ ಕಾಂಗ್ರೆಸ್ನ ಸಚಿವರನ್ನು, ಶಾಸಕರನ್ನು ಹಾಗೂ ನಾಯಕರನ್ನು ಕೈಬಿಟ್ಟು ಸಿದ್ದರಾಮಯ್ಯ ಆಡಳಿತ ನಡೆಸಲಿ ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸವಾಲು...
ಮುಖ್ಯಮಂತ್ರಿ ಸಿದ್ಧರಾಮಯ್ಯ ಡಿ.15ರಂದು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಡಿ.15ರಂದು ಬೆಳಿಗ್ಗೆ 11.05ಕ್ಕೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಹೊರಡಲಿರುವ ಅವರು, ಬೆಳಗ್ಗೆ 11.30ಕ್ಕೆ ಗದಗ ಜಿಲ್ಲೆಯ ಹರ್ಲಾಪುರ ಗ್ರಾಮದಲ್ಲಿ ಬೀರಲಿಂಗೇಶ್ವರ ಸೇವಾ ಸಮಿತಿಯವರು ನೂತನವಾಗಿ...
ನಮ್ಮ ರಾಜ್ಯದವರನ್ನು ಬಿಟ್ಟು ಪಕ್ಕದ ಕೇರಳ ರಾಜ್ಯದವರಿಗೆ ಸಿಎಂ ಸಿದ್ದರಾಮಯ್ಯ ಸಹಾಯ ಮಾಡುತ್ತಿರುವುದು ರಾಜಕೀಯ ಗುಲಾಮಗಿರಿ ಸಂಕೇತ ಎಂದು ಚಿಕ್ಕಮಗಳೂರು ಮಾಜಿ ಶಾಸಕ ಸಿ ಟಿ ರವಿ ಟೀಕಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ...
ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ...