ಜಿ ಟಿ ದೇವೇಗೌಡರು ತಮ್ಮ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು, ತಾಯಿ ಚಾಮುಂಡೇಶ್ವರಿಯನ್ನು ಸಾಕ್ಷಿಯಾಗಿಟ್ಟುಕೊಂಡು ದಸರಾ ಹಬ್ಬದ ಬೃಹತ್ ಸಮಾರಂಭದಲ್ಲಿ ಸತ್ಯ ಮಾತನಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಎಕ್ಸ್ ತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ...
ಜನರ ಆಶೀರ್ವಾದದಿಂದ ನಾವು ಆಡಳಿತಕ್ಕೆ ಬಂದಿದ್ದೇವೆ. 5 ವರ್ಷಗಳ ಕಾಲ ರಾಜ್ಯದ ಜನತೆ ನಮಗೆ ಅವಕಾಶ ಕೊಟ್ಟಿದ್ದಾರೆ. ಈಗಲೂ ಎಷ್ಟೇ ತೊಡಕುಗಳು ಎದುರಾದರೂ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ. ಐದು ವರ್ಷಗಳ...
ಆಪಾದಿತ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿರುವ ಬಿಜೆಪಿ-ಜೆಡಿಎಸ್ ನಾಯಕರಿಗೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ, ಶಾಸಕ ಜಿ ಟಿ ದೇವೇಗೌಡ ಟಾಂಗ್ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪರ...
ಗಾಂಧಿ ಭಾರತದ ಪ್ರಜ್ಞೆ. ಗಾಂಧಿಯ ದೇಹ ಕೊಂದರೂ ವಿಚಾರಗಳನ್ನು ಕೊಲ್ಲಲು ಅಸಾಧ್ಯ. ಬಿಜೆಪಿಯವರಿಗೆ ಗೋಡ್ಸೆ ನಾಯಕ. ಗೋಡ್ಸೆ ಭಾರತ ಮಾಡುವ ಬಿಜೆಪಿ ಷಡ್ಯಂತ್ರವನ್ನು ಸೋಲಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಕರ್ನಾಟಕ ಪ್ರದೇಶ...
ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಕೈಯಲ್ಲಿ ತ್ರಿವರ್ಣ ಧ್ವಜವನ್ನು ಹಿಡಿದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶೂಗಳನ್ನು ತೆಗೆದಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
155ನೇ ಜನ್ಮದಿನದ ಪ್ರಯುಕ್ತ ಅವರಿಗೆ ಗೌರವ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಗಮಿಸಿದ...