ಯುಪಿಎಸ್ಸಿ ಮಾದರಿಯಲ್ಲಿ ಕೆಪಿಎಸ್ಸಿ ಪರೀಕ್ಷೆಗಳನ್ನು ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಅವರು ಇಂದು (ಸೆ.25) ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿ ಗಳ ಪ್ರಗತಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಲಹಂಕದಲ್ಲಿರುವ ರಾಜ್ಯದ ಪ್ರಥಮ ನೈಸರ್ಗಿಕ ಅನಿಲ ಆಧಾರಿತ 370 ಮೆ.ವ್ಯಾ ಸಾಮರ್ಥ್ಯದ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಮಂಗಳವಾರ ಲೋಕಾರ್ಪಣೆಗೊಳಿಸಿದರು.
ಬಳಿಕ ಮಾತನಾಡಿದ ಅವರು, "ರಾಜ್ಯದ ಆರ್ಥಿಕ-ಸಾಮಾಜಿಕ ಪ್ರಗತಿಗೆ ವಿದ್ಯುತ್...
ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟು ಬೇರೆಯವರಿಗೆ ಅವಕಾಶ ಮಾಡಿಕೊಡಲಿ. ಅವರು ಸುಪ್ರೀಂ ಕೋರ್ಟ್ಗೆ ಹೋದರೂ ಅಲ್ಲಿ ಕೂಡ ಮುಖಭಂಗ ಅನುಭವಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್...
ಪೌರ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಕೋಲಾರ ನಗರ ಶಾಸಕ ಕೊತ್ತೂರು ಮಂಜುನಾಥ್ ಭರವಸೆ ನೀಡಿದರು.
ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ...
ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ ಹಾಗೂ ನನಗೆ ಕಪ್ಪು ಮಸಿ ಬಳಿಯಲು ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು (ಸೆ.24) ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್...