ಸಜ್ಜರು, ವಿದ್ಯಾವಂತರು ಆಗಿರುವ ಗೃಹ ಮಂತ್ರಿಗಳಾದ ಡಾ.ಜಿ.ಪರಮೇಶ್ವರ್ ಅವರನ್ನು ಈ ರಾಜ್ಯದ ಮುಖ್ಯಮಂತ್ರಿಗಳಾಗಿ ನೇಮಕ ಮಾಡುವಂತೆ ಕಾಂಗ್ರೆಸ್ ಪಕ್ಷದ ಮುಖಂಡರನ್ನು ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಒತ್ತಾಯಿಸಿದ್ದಾರೆ.
ತುಮಕೂರು ನಗರದ ಕೊಲ್ಲಾಪುರದಮ್ಮ ಸಮುದಾಯಭವನದಲ್ಲಿ ಸುದ್ದಿಗೋಷ್ಠಿಯಲ್ಲಿ...
ನಾಡಿನ ಜನ ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ. ಪಕ್ಷ ಅವರನ್ನು ಗುರುತಿಸಿ ಸಚಿವರನ್ನಾಗಿ ಮಾಡಿ, ಮಹತ್ವದ ಜವಾಬ್ದಾರಿ ಹೊರಿಸಿದೆ. ಸಿಕ್ಕ ಅಪೂರ್ವ ಅವಕಾಶವನ್ನು ಬಳಸಿಕೊಂಡು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು. ತಮ್ಮ ಕೆಲಸಗಳ...