ಹಾಸನ ನಗರದ ಅಂಬೇಡ್ಕರ್ ಭವನದಲ್ಲಿ ಮೂರು ದಿನಗಳ ಕಾಲ ನಡೆದ ಸಿಐಟಿಯು 16ನೇ ರಾಜ್ಯ ಸಮ್ಮೇಳನ ನವೆಂಬರ್ 15ರಂದು ಯಶಸ್ವಿಯಾಗಿ ಮುಕ್ತಾಯವಾಯಿತು.
ಕೇಂದ್ರೀಯ ಟ್ರೇಡ್ ಯೂನಿಯನ್ ಕೌನ್ಸಿಲ್(ಸಿಐಟಿಯು)ನ ಕರ್ನಾಟಕ ರಾಜ್ಯ ಘಟಕದಿಂದ ನಡೆದ...
ರಾಜ್ಯದಲ್ಲಿ ದುಡಿಯುವಂತಹ ಜನರಿಗೆ ಕನಿಷ್ಠವೇತನಕ್ಕೆ ಕೇಳಿದರೆ ಈವರೆಗೆ ಸರ್ಕಾರ ಆದೇಶ ಹೊರಡಿಸಿಲ್ಲ. ಹಾಗಾಗಿ ರಾಜ್ಯ ಸರ್ಕಾರ ವೈಜ್ಞಾನಿಕವಾಗಿ ಕನಿಷ್ಠವೇತನ ಜಾರಿ ಮಾಡದೇ ಇದ್ದಲ್ಲಿ, ಜನವರಿ ತಿಂಗಳಲ್ಲಿ ಬೃಹತ್ ಹೋರಾಟವನ್ನು ನಡೆಸುವುದಾಗಿ ತೀರ್ಮಾನಿಸಿದ್ದೇವೆ. 2024ರ...