ಹೊಲದಲ್ಲಿ ದನಗಳನ್ನು ಮೇಯಿಸುತ್ತಿದ್ದ ವೇಳೆ ಸಿಡಿಲು ಬಡಿದು ಸಾವಿಗೀಡಾಗಿದ್ದ ದೇವದುರ್ಗ ತಾಲೂಕಿನ ಮೂಡಲಗುಂಡ ಗ್ರಾಮದ ರೈತ ಬಸವರಾಜ ಕುಟುಂಬಕ್ಕೆ ಶಾಸಕಿ ಕರೆಮ್ಮಾ ಜಿ.ನಾಯಕ ₹5 ಲಕ್ಷ ಪರಿಹಾರ ಚೆಕ್ ವಿತರಿಸಿದರು.
ಆಗಸ್ಟ್ 16...
ಸಿಡಿಲು ಬಡಿದು 106 ಕುರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಈ ವೇಳೆ ಕುರಿಹಟ್ಟಿಯಲ್ಲಿದ್ದ...
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಹದಿನೇಳು ಮಂದಿ ಗಾಯಗೊಂಡಿದ್ದು, ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ.
ಕೋರ್ಲಗದ್ದೆ ಗ್ರಾಮದ ಕೆ ಬಿ ಚಂದ್ರು ಎಂಬುವವರಿಗೆ...
ಬಿಹಾರದಲ್ಲಿ ಮತ್ತೆ 12 ಮಂದಿ ಸಿಡಿಲು ಬಡಿದು ಸಾವು ಕಂಡಿದ್ದು ಈ ವರ್ಷ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಬಿಹಾರದ ಏಳು ಜಿಲ್ಲೆಗಳಲ್ಲಿ ಸಿಡಿಲು ಬಡಿದು 12 ಮಂದಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರವಿವಾರ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಜೋರು ಮಳೆಯಾಗಿದೆ. ಸಾಯಂಕಾಲವೂ ಕೂಡ ಮತ್ತೆ ಮಳೆಯಾವಾಗುವ ಸಾಧ್ಯತೆಯಿದೆ.
ಸದ್ಯ ನಗರದಲ್ಲಿ ತಂಪಾದ ವಾತಾವರಣ ತುಂಬಿದೆ. ಬೆಂಗಳೂರಿನ ಗೋವಿಂದರಾಜನಗರ, ಪ್ರಕಾಶನಗರ,...