ಮೀನುಗಾರಿಕಾ ವಿಶ್ವವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.
ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ "ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ" ವನ್ನು ಉದ್ಘಾಟಿಸಿ ಮಾತನಾಡಿದರು.
ಇಲಾಖೆಯನ್ನು ಮತ್ತು...
ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ...