"ರಾಜ್ಯಪಾಲರು ಪೂರ್ಣ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ, ಓದದೆ ಹೋದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯಪಾಲರ ಭಾಷಣದ...
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಏನೂ ಇಲ್ಲ, ಬರೀ ಚೊಂಬು ನೀಡಲಾಗಿದೆ. ಇದು ಅತಿ ನಿರಾಶಾದಾಯಕ ಬಜೆಟ್. ಈ ಬಜೆಟ್ಗೆ ದೂರದೃಷ್ಟಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಜಾತಿ ಜನಗಣತಿ ಸಮೀಕ್ಷಾ ಕಾರ್ಯ ಮುಗಿದಿದೆ, ಮುಂದಿನ ಒಂದು ತಿಂಗಳಲ್ಲಿ ಜನಗಣತಿ ಬಿಡುಗಡೆಗೊಳಿಸಿ ನಂತರ ಸಚಿವ ಸಂಪುಟದ ಸಭೆ ಕರೆದು ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಜ್ಯದ ಇತರ ಸಚಿವರ ವಿರುದ್ಧ 'ಅವಹೇಳನಕಾರಿ' ಪೋಸ್ಟ್ ಮಾಡಿದ ಆರೋಪದಲ್ಲಿ ಕರ್ನಾಟಕ ಬಿಜೆಪಿಯ ಎಕ್ಸ್ ಖಾತೆಯ ವಿರುದ್ಧ ಪ್ರಕರಣ ದಾಖಲಾಗಿದೆ.
ಕರ್ನಾಟಕ ಬಿಜೆಪಿ 'ಸ್ಕ್ಯಾಮ್ ಲಾರ್ಡ್'...
ಬೆಂಗಳೂರು ನಗರ ಸಂಚಾರ ದಟ್ಟಣೆಯನ್ನು ನಿವಾರಿಸಲು ಸರ್ಕಾರ ಕಠಿಣ ರಾಜಕೀಯ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾದ ಅಗತ್ಯವಿದೆ. ಹಾಗೆಯೇ ಜನ ಕೂಡ ಶಿಸ್ತು, ಸಂಚಾರ ನಿಯಮ, ನಾಗರಿಕ ಪ್ರಜ್ಞೆ, ಕಾನೂನು ಪಾಲನೆ ಬಗ್ಗೆ ಅರಿತು ಪಾಲಿಸಬೇಕಾಗಿದೆ.
ಕಳೆದ...