00:09:20

ಅಕ್ಕಿ ಬರದಂತೆ ತಡೆದದ್ದು ಅವರೇ, ಹೋರಾಟ ಮಾಡ್ತೀವಿ ಅನ್ನೋರು ಅವರೇ…ಏನಿದು ಬಿಜೆಪಿ ಆಟ ?

ಕರ್ನಾಟಕಕ್ಕೆ ಅಗತ್ಯ ಇರುವ ಅಕ್ಕಿ ಕೊಡುತ್ತೇನೆ ಎಂದು ಒಪ್ಪಿಗೆ ಸೂಚಿಸಿದ್ದ FCI, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ನಂತರ ನಿರಾಕರಿಸಿದ್ದಾರೆ. ಅನ್ನಭಾಗ್ಯ ಯೋಜನೆ ತಡೆಯುವ ಉದ್ದೇಶದಿಂದ ಈ ಕ್ರಮ ತೆಗೆದುಕೊಂಡಿದೆ ಅನ್ನೋದು ಕಾಂಗ್ರೆಸ್...
00:03:15

ಕಾಯ್ದೆ ಕಾನೂನುಗಳ ದುರ್ಬಳಕೆ ಹೆಚ್ಚಾಗಿದೆ; ಈ ಅಘೋಷಿತ ಎಮರ್ಜೆನ್ಸಿ ಹೆಚ್ಚು ಅಪಾಯಕಾರಿ

ತುರ್ತು ಪರಿಸ್ಥಿತಿ ಕರಾಳ ಪರ್ವ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಜಾತಂತ್ರ ವಿರೋಧಿ ನಿರ್ಧಾರಗಳು ಈಗಲೂ ಕಾಡುವಂತಹವು. ಪ್ರಚಲಿತ ದಿನಮಾನಗಳಲ್ಲಿ ಯಾವುದೇ ತುರ್ತು ಪರಿಸ್ಥಿತಿಯಿಲ್ಲ. ಆದರೆ, ವಾಕ್‌ ಮತ್ತು ಅಭಿವ್ಯಕ್ತಿ ಸ್ವಾಂತತ್ಯ್ರ ಇಲ್ಲದಂತಾಗಿದೆ. ಕಾಯ್ದೆ...
00:20:33

ಅಕ್ಕಿ ವಿಷ್ಯ: ಕರ್ನಾಟಕ ಹಾಳುಮಾಡ್ತಿರೋ ಕೇಂದ್ರ ಸರ್ಕಾರ – ಏಜೆಂಟರಾದ ಎಂಪಿಗಳು

ಅನ್ನ ಭಾಗ್ಯ ಯೋಜನೆಯ ಜನಪ್ರಿಯತೆ ಕಂಡು ಕಂಗಾಲಾದ ಮೋದಿ ಸರ್ಕಾರ ಅಕ್ಕಿ ಸರಬರಾಜು ನಿಲ್ಲಿಸಿದೆ. ಕೇಂದ್ರದ ಇಂತಹ ನೀತಿಗಳಿಂದ ಕರ್ನಾಟಕ ಸಾಲದ ಸುಳಿಗೆ ಸಿಲುಕಿದೆ. ಕರ್ನಾಟಕದ ಪರ ದನಿ ಎತ್ತಬೇಕಾಗಿದ್ದ 25 ಎಂಪಿಗಳು...

ಇಂದಿರಾ ಕ್ಯಾಂಟೀನ್…! ಬಡವರ ಜೀವನಾಡಿಗೆ ಬೇಕಿದೆ ಚೈತನ್ಯ

ಬಿಜೆಪಿಯವ್ರ ರಾಜಕೀಯ ದ್ವೇಷಕ್ಕೆ ಸೊರಗಿದ್ದ ಇಂದಿರಾ ಕ್ಯಾಂಟೀನ್ ‌ಯೋಜನೆಗೆ ಈಗ ಮರುಜೀವ ಬಂದಿದೆ. ಇದರಿಂದ ಜನ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಇಂದಿರಾ ಕ್ಯಾಂಟೀನ್‌ನತ್ತ ಬರುತ್ತಿದ್ದಾರೆ. ಅದಾಗ್ಯೂ, ಅಲ್ಲಿನ ವಾಸ್ತವ ಏನಿದೆ? ಏನೆಲ್ಲ ಬದಲಾವಣೆ...

ಸಮಸ್ಯೆ ಪರಿಹರಿಸಲು ಮಂತ್ರಿಗೇ ಗಡುವು ನಿಗದಿ ಮಾಡಿದ ಹೋರಾಟಗಾರರು

ರಾಯಚೂರಿನ ಪ್ರಮುಖ ಆಸ್ಪತ್ರೆ RIMS ನಾನಾ ಸಮಸ್ಯೆಗಳ, ಅಕ್ರಮಗಳ ಆಗರವಾಗಿದೆ. ಆಸ್ಪತ್ರೆಯ ಅಕ್ರಮಗಳನ್ನು ತಡೆದು, ಜನರಿಗೆ ಉತ್ತಮ ಚಿಕಿತ್ಸೆಯ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿ ಸ್ಥಳೀಯರು ಹೋರಾಟ ನಡೆಸಿದ್ದಾರೆ. ನೂತನ ಸಚಿವರಿಗೆ ಗಡುವು ವಿಧಿಸಿದ್ದಾರೆ.

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿದ್ದರಾಮಯ್ಯ