ಸದ್ಯಕ್ಕೆ ಡಿ ಕೆ ಶಿವಕುಮಾರ್ ಸಚಿವ ಸಂಪುಟ ಪುನಾರಚನೆಗೆ ತಡೆಯೊಡ್ಡುವಲ್ಲಿ ಯಶಸ್ವಿಯಾದಂತೆ ಕಾಣುತ್ತಿದೆ. ಸಂಕ್ರಾಂತಿ ಹೊತ್ತಿಗೆ ರಾಜ್ಯದಲ್ಲಿ ಹೆಚ್ಚು ಅವಧಿಗೆ ಸಿಎಂ ಆದ ಪಟ್ಟವೂ ಸಿದ್ದರಾಮಯ್ಯ ಅವರಿಗೆ ಲಭಿಸಲಿದೆ. ಸಿದ್ದು-ಡಿಕೆ ಬ್ರೇಕ್ ಫಾಸ್ಟ್‌ನೊಳಗೆ...
ಅಧಿಕಾರಕ್ಕಾಗಿ ಈ ಹಿಂದೆ ನಡೆದಿರುವಷ್ಟು ಬಹಿರಂಗ ಬಣರಾಜಕಾರಣ ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಇಲ್ಲವಾದರೂ ಇಡುವ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆ ವಹಿಸಿದಂತೆ ಕಾಣುತ್ತಿಲ್ಲ. ಸದ್ಯ ಎದ್ದಿರುವ ಬಿರುಕು ಮುಚ್ಚುವ ಪ್ರಯತ್ನವಂತೂ ನಡೆದಿದೆ.
ಬೆಂಕಿ ಇಲ್ಲದೆ ಹೊಗೆಯಾಡುವುದಿಲ್ಲ....
"ಇತ್ತೀಚಿನ ದಿನಗಳಲ್ಲಿ, ಸುಮಾರು ಒಂದು ತಿಂಗಳಿನಿಂದ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿದೆ. ಹೈಕಮಾಂಡ್ ಸೂಚನೆಯಂತೆ ನಾನು, ಡಿಕೆಶಿ ಉಪಾಹಾರ ಸಭೆ ನಡೆಸಿದ್ದೇವೆ. ನಮ್ಮ ನಡುವೆ ಯಾವುದೇ ಗೊಂದಲಗಳಿಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಥೆನಾಲ್ ಕೋಟಾಗೆ ಅನುಗುಣವಾಗಿ ಯಾವ ಡಿಸ್ಟಿಲರಿಗಳು (ಮದ್ಯ ತಯಾರಿಕೆ ಘಟಕಗಳು) ಎಷ್ಟು ಮೆಕ್ಕೆಜೋಳ ಖರೀದಿಸಬೇಕು ಎಂಬುವುದನ್ನು ಕೃಷಿ ಮಾರುಕಟ್ಟೆ ಇಲಾಖೆ ಈಗಾಗಲೇ ಸೂಚನೆಗಳನ್ನು ನೀಡಿದ್ದು, ಇದರ ಪ್ರಕಾರ ಡಿಸ್ಟಿಲರಿಗಳು...
"ಸಾರ್, ಸಿದ್ದರಾಮಯ್ಯ ಅವರು ಸಿಎಂ ಪೋಸ್ಟ್ ಬಿಟ್ ಕೊಡ್ತಾರಾ? ಹೈಕಮಾಂಡ್ ಡಿ ಕೆ ಶಿವಕುಮಾರ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡುತ್ತಾ? ಡಿಕೆಶಿ ಸಿಎಂ ಆದ್ರೆ, ಸಿದ್ರಾಮಯ್ಯನವರಿಗೆ ಏನ್ ಜವಾಬ್ದಾರಿ ಸರ್? ಡಿಕೆಶಿ...