ಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ...
ನಮ್ಮ ಸಂವಿಧಾನಬದ್ಧ ಹಕ್ಕು ಸಿಕ್ಕಿದೆ ಎಂದು ನಾವು ಸಂಭ್ರಮಿಸುತ್ತಿರುವ ಹೊತ್ತಲ್ಲೇ, ಸಿಕ್ಕ ನ್ಯಾಯವನ್ನು ಜಾರಿಗೆ ತರದಂತೆ ವ್ಯವಸ್ಥಿತವಾದ ಒಳಸಂಚು ನಡೆಯುತ್ತಿರುವುದು ಕ್ರೂರ ಅಸ್ಪೃಶ್ಯತೆಯ ಮತ್ತೊಂದು ರೂಪವೇ ಆಗಿದೆ.
ರಾಜ್ಯಪಾಲರು ಒಳಮೀಸಲಾತಿ ಬಿಲ್‌ಗೆ ಅಂಕಿತ ಹಾಕಿದ...
ನೆಲ-ಜಲ-ಭಾಷೆಯ ಕಾಳಜಿಯ ಬಗ್ಗೆ ಬಿಜೆಪಿ ನಾಯಕರಿಂದ ಪಾಠ ಹೇಳಿಸಿಕೊಳ್ಳಬೇಕಾದ ದರಿದ್ರ ಸ್ಥಿತಿ ನಮಗೆ ಬಂದಿಲ್ಲ. ಕನ್ನಡ ಮತ್ತು ಕನ್ನಡಿಗರ ಹಿತ ಕಾಯುವ ವಿಚಾರ ಬಂದಾಗ ರಾಜಕೀಯ ಬದಿಗಿಟ್ಟು, ಹೋರಾಟದ ಮೊದಲ ಸಾಲಿನಲ್ಲಿ ನಿಂತವನು...
ನಿರುದ್ಯೋಗ ಎನ್ನುವುದು ಸರಳ ಸಮಸ್ಯೆ ಅಲ್ಲ. ಅದು ಸದಾ ಕುದಿಯುವ ಜ್ವಾಲಾಮುಖಿ. ಧಾರವಾಡದ ನಿರುದ್ಯೋಗಿ ಯುವಜನರು ಶ್ರೀಮಂತರ ಮಕ್ಕಳಲ್ಲ, ಬಡವರ ಮಕ್ಕಳು. ಅವರ ಕಷ್ಟ, ಸಂಕಟ, ಹತಾಶೆ ಈಗ ಸ್ಫೋಟಗೊಂಡಿದೆ. ನಾಗರಿಕ ಸಮಾಜ...
ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಹುದ್ದೆಗಳು ಖಾಲಿ ಉಳಿಯಲು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಅಕ್ರಮಗಳು ಹಾಗೂ ನಿರ್ಲಕ್ಷ್ಯವೇ...