ದೇವರನ್ನು ಪೂಜಿಸುವವರಿಗೆ ಆಷಾಢಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ...
ಐಎಎಫ್ ವಿಂಗ್ ಕಮಾಂಡರ್ ಯುವಕನ ಮೇಲೆ ಹಲ್ಲೆ ವಿಚಾರವಾಗಿ ಕಾನೂನು ಕ್ರಮಕ್ಕೆ ಸೂಚಿಸಲಾಗಿದೆ. ವಿಂಗ್ ಕಮಾಂಡರ್ ಆಗಲಿ ಯಾರೇ ಆಗಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಂಗ್ ಕಮಾಂಡರ್...
ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ತಕ್ಷಣ ಮಹದಾಯಿ ಯೋಜನೆ ಸೇರಿದಂತೆ ಎಲ್ಲಾ ನೀರಾವರಿ ಯೋಜನೆಗಳನ್ನು ಆರಂಭಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಬೆಳಗಾವಿಯಲ್ಲಿ ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು...
ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿತು.
ರಾಜ್ಯಮಟ್ಟದ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ...