ತುಮಕೂರು | ‘ಅಂತರ್ಯಾಮಿ’ ಚಿತ್ರ ಇಂದಿನಿಂದ ರಾಜ್ಯಾದ್ಯಂತ ಬಿಡುಗಡೆ

 ಸ್ಪರ್ಧಾತ್ಮಕ ಯುಗದಲ್ಲಿ ಯುವಕರಿಗೆ ಮಾರಕವಾಗಿರುವ ಆನ್‌ಲೈನ್ ಗೇಮ್, ಸಾಮಾಜಿಕ ಜಾಲತಾಣದ ಪ್ರಸ್ತುತದ ವಸ್ತು ಸ್ಥಿತಿಗಳ ಬಗ್ಗೆ ಅರಿತು ಜೀವನಕ್ಕೆ ಬೆಳಕಾಗುವ ಅಂತರಾಳಕ್ಕೆ ಕರೆದ್ಯೂಯುವ ಚಿತ್ರಕಥೆಯನ್ನಾಧಾರಿತ “ಅಂತರ್ಯಾಮಿ” ಮಾರ್ಚ್ 6.ರಂದು ರಾಜ್ಯಾದ್ಯಂತ ನೆಚ್ಚಿನ ಚಿತ್ರಮಂದಿರಗಳಲ್ಲಿ...

ಸಿನಿಮಾ ವಿಮರ್ಶೆ | ‘Assi’ Per Day: ನಾಗರಿಕತೆಗೆ ಸವಾಲಾಗಿರುವ ಕಠಿಣ ಪ್ರಶ್ನೆ

ಗಡಿಯಲ್ಲಿ ನಡೆಯುವ ದಾಳಿಗಳನ್ನು ರಾಷ್ಟ್ರದ ಅಪಾಯವೆಂದು ಕಾಣುವ ನಾವು, ಪ್ರತಿದಿನ ನಮ್ಮ ನಡುವೆಯೇ, ನಾವು ಬದುಕುತ್ತಿರುವ ಸಮಾಜದಲ್ಲಿಯೇ ನಡೆಯುತ್ತಿರುವ ಲೈಂಗಿಕ ಹಿಂಸೆಯನ್ನು ರಾಷ್ಟ್ರದ ಸಮಸ್ಯೆಯೆಂದು ಕಾಣುವುದಿಲ್ಲ. 'ದೇಶ ಎಂದರೆ ಕೇವಲ ಮಣ್ಣಲ್ಲ, ಅಲ್ಲಿನ...

ಸಿನಿಮಾ ನಿರ್ಮಾಪಕರ ಮನೆಗೆ ನುಗ್ಗಿ ಪಾಠ ಕಲಿಸುತ್ತೇವೆ: ಯುಪಿ ಬಲಪಂಥೀಯ ನಾಯಕನ ಬೆದರಿಕೆ

ಸನಾತನ ಧರ್ಮವನ್ನು ಗುರಿಯಾಗಿಸಿಕೊಂಡ ಚಲನಚಿತ್ರದ ನಿರ್ಮಾಪಕರ ಮನೆಗೆ ನುಗ್ಗಿ ಪಾಠ ಕಲಿಸುವುದಾಗಿ ಹಿಂದೂ ಬಲಪಂಥೀಯ ಸಂಘಟನೆ ಕ್ಷತ್ರಿಯ ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ರಾಜ್ ಶೇಖಾವತ್ ಬೆದರಿಕೆ ಹಾಕಿದ್ದಾರೆ. 'ಯಾದವ್ ಜಿ ಕಿ ಲವ್...

‘ದಿ ಕೇರಳ ಸ್ಟೋರಿ-2’ ಸಿನಿಮಾ ನಿರ್ಮಾಪಕರು, ಸಿಬಿಎಫ್‌ಸಿಗೆ ಹೈಕೋರ್ಟ್‌ ನೋಟಿಸ್‌

‘ದಿ ಕೇರಳ ಸ್ಟೋರಿ 2 – ಗೋಸ್ ಬಿಯಾಂಡ್’ ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಮಾಡುವಂತೆ ನಿರ್ದೇಶನ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್‌ ವಿಚಾರಣೆ ನಡೆಸಿದೆ. ಅರ್ಜಿಗೆ...

BREAKING NEWS | ಹಿರಿಯ ಕನ್ನಡ ಸಿನಿಮಾ ನಿರ್ದೇಶಕ ಜೋ ಸೈಮನ್‌ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಮತ್ತು ನಟ ಜೋ ಸೈಮನ್ (80) ಅವರು ಇಂದು (ಫೆಬ್ರವರಿ 13) ಬೆಂಗಳೂರಿನಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾದರು. ಬೆಂಗಳೂರಿನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ (Film Chamber) ನಡೆಯುತ್ತಿದ್ದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿನಿಮಾ