‘ಕೇರಳ ಸ್ಟೋರಿ-2; ಗೋಸ್ ಬಿಯಾಂಡ್’ ಸಿನಿಮಾದ ಬಿಡುಗಡೆಗೆ ಕೇರಳ ಹೈಕೋರ್ಟ್‌ನ ಬೆಚು ಕುರಿಯನ್ ಥಾಮಸ್ ಅವರ ಏಕ ಸದಸ್ಯ ಪೀಠ ವಿಧಿಸಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠ ರದ್ದುಗೊಳಿಸಿದೆ. ಸಿನಿಮಾ ಬಿಡುಗಡೆ...
ಬಾಲಿವುಡ್ ಸ್ಟಾರ್ ನಟ ಅಮೀರ್ ಖಾನ್ ಅಭಿನಯದ 'ಸಿತಾರೆ ಜಮೀನ್ ಪರ್' ಸಿನಿಮಾದ ಬಿಡುಗಡೆಗೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಅನುಮತಿ ಪತ್ರ ನೀಡಿದೆ. ಜೂನ್ 20ರಂದು ಸಿನಿಮಾ ತೆರೆ ಮೇಲೆ...
ಟ್ರೇಲರ್‌ನಿಂದ ಗಮನ ಸೆಳೆದಿದ್ದ ಬಳ್ಳಾರಿ ಭಾಗದ ವಿಭಿನ್ನ ಕಥಾಹಂದರ ಹೊಂದಿರುವ ʼಅಮರ ಪ್ರೇಮಿ ಅರುಣ್ʼ ಚಿತ್ರ ಈ ವಾರ (ಏ.25) ತೆರೆಗೆ ಬರಲು ಸಜ್ಜಾಗಿದೆ.
ʼಒಲವುʼ ಸಿನಿಮಾ ಲಾಂಛನದಲ್ಲಿ ಗೆಳೆಯರೇ ಸೇರಿ ನಿರ್ಮಾಣ ಮಾಡಿರುವ...
ಸಂಘಪರಿವಾರ ಮತ್ತು ಹಿಂದುತ್ವವಾದಿಗಳ ವಿರೋಧ, ದಾಂಧಲೆ ಹಾಗೂ ಆಕ್ಷೇಪದ ಕಾರಣದಿಂದಾಗಿ ಹಿಂದಿ ಭಾಷೆಯ 'ಫುಲೆ' ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ. ಈ ಮೊದಲು, ಏಪ್ರಿಲ್ 11ರಂದು ಸಿನಿಮಾ ಬಿಡುಗಡೆಗೆ ನಿರ್ಧರಿಸಲಾಗಿತ್ತು. ಈಗ,...