ಸಿನಿಮಾದಲ್ಲಿ ಪಾತ್ರ ನೀಡುವುದಾಗಿ ಮಾಜಿ ಸಿಎಂ ಪುತ್ರಿಗೆ 4 ಕೋಟಿ ರೂ. ವಂಚನೆ

ಸಿನಿಮಾದಲ್ಲಿ ಪಾತ್ರ ನೀಡುವುದಾಗಿ ಉತ್ತರಾಖಂಡದ ಮಾಜಿ ಸಿಎಂ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರ ಪುತ್ರಿ ಆರುಷಿ ನಿಶಾಂಕ್‌ಗೆ ಮುಂಬೈ ಮೂಲದ ದಂಪತಿ 4 ಕೋಟಿ ರೂ. ವಂಚಿಸಿದ್ದಾರೆ. ನಟಿಯೂ ಆಗಿರುವ ಆರುಷಿ ನಿಶಾಂಕ್ ಡೆಹ್ರಾಡೂನ್...

ಅನಾರೋಗ್ಯದಿಂದ ಬಳಲುತ್ತಿರುವ ನಟಿ, ಬಿಜೆಪಿ ನಾಯಕಿ ಖುಷ್ಬೂ; ಬದಲಾದ ಮುಖಚರ್ಯೆ

ನಟಿಯಾಗಿ ಗುರುತಿಸಿಕೊಂಡು ರಾಜಕೀಯದಲ್ಲೂ ಸಕ್ರಿಯವಾಗಿದ್ದ ಖ್ಯಾತ ನಟಿ ಖುಷ್ಬೂ ಸುಂದರ್ ಅವರು ಅನಾರೋಗ್ಯದಿಂದ ಬಳಲುತ್ತಿರುವುದಾಗಿ ವರದಿಯಾಗಿದೆ. ಇತ್ತೀಚೆಗೆ, ಖುಷ್ಬೂ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದು, ಅವರು ಕೆಲವು ಗಾಯಗಳಿಂದ ಬಳಲುತ್ತಿರುವುದಾಗಿ ಹೇಳಿಕೊಂಡಿದ್ದಾರೆ....

ಸಿನೆಮಾಗಳು ‘ಮುಸ್ಲಿಂ ಭಯ ಮತ್ತು ದ್ವೇಷ’ ಬಿತ್ತಿದ್ದು ಹೇಗೆ?

ಯಾವುದೇ ವಿಷಯದ ಕುರಿತು ಮನಸ್ಸಿನಲ್ಲಿ ತಳ ಊರಿ ಕೂತಿರುವ ಅತಿ ಅತಾರ್ಕಿಕ ಭಯ ಆತಂಕಕ್ಕೆ 'ಫೋಬಿಯ' ಎನ್ನುತ್ತಾರೆ. ಇಸ್ಲಾಂ ಮತ ಹಾಗೂ ಮುಸ್ಲಿಂ ಸಮುದಾಯದ ಕುರಿತಾದ ವಿವೇಚನೆ ಇಲ್ಲದ, ಪೂರ್ವಗ್ರಹಗಳಿಂದ ಪ್ರಚೋದಿತವಾದ ಭಯ,...

ತೆರೆಗೆ ಬಂತು ಎಮರ್ಜೆನ್ಸಿ | ಪ್ರೊಪಗಾಂಡಾ ಸಿನಿಮಾಗಳಿಗೆ ಸುಗ್ಗಿ ಕಾಲ!

ನಾಜಿ ಜರ್ಮನಿಯಲ್ಲಿ ಕಂಡುಬರುತ್ತಿದ್ದ ವಿದ್ಯಮಾನಗಳು ಈಗ ಭಾರತದಲ್ಲಿ ಕಂಡು ಬರುತ್ತಿವೆ. ಭಾರತೀಯರು ದ್ವೇಷ ಸಿದ್ಧಾಂತವನ್ನು ತಿರಸ್ಕರಿಸಿ, ಪ್ರಜಾಪ್ರಭುತ್ವ ಎತ್ತಿ ಹಿಡಿಯುತ್ತಾರೆ ಎಂಬುದಕ್ಕೆ ಇತ್ತೀಚಿನ ದಿನಗಳಲ್ಲಿ ಪ್ರೊಪಗಾಂಡಾ ಸಿನಿಮಾಗಳು ಮಕಾಡೆ ಮಲಗುತ್ತಿರುವುದೇ ಸಾಕ್ಷಿ. ಬಿಜೆಪಿ ಸಂಸದೆಯೂ...

ಹೋಟೆಲ್‌ ಧ್ವಂಸ ಪ್ರಕರಣ | ತೆಲುಗು ನಟರಾದ ವೆಂಕಟೇಶ್, ರಾಣಾ ದಗ್ಗುಬಾಟಿ ವಿರುದ್ಧ ಕ್ರಿಮಿನಲ್ ಕೇಸ್

ಗುತ್ತಿಗೆಗೆ ನೀಡಿದ್ದ ಹೋಟೆಲ್‌ಅನ್ನು ಅವಧಿಗೂ ಮುನ್ನವೇ ಕೆಡವಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿಯೊಬ್ಬರು ತೆಲುಗು ನಟರಾದ ವೆಂಕಟೇಶ್ ದಗ್ಗುಬಾಟಿ, ರಾಣಾ ದಗ್ಗುಬಾಟಿ, ನಿರ್ಮಾಪಕ ಡಿ.ಸುರೇಶ್ ಸೇರಿದಂತೆ ಅವರ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿನಿಮಾ