ಯುಜಿಸಿ ನೆಟ್ ಪ್ರಶ್ನೆ ಪತ್ರಿಕೆ ಸೋರಿಕೆ | ಸಾಕ್ಷ್ಯಾಧಾರ ಸೃಷ್ಟಿ; ಸಿಬಿಐ ತನಿಖೆಯಲ್ಲಿ ಪತ್ತೆ?

ಜೂನ್ 18ರಂದು 317 ನಗರಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗಿದ್ದಾರೆ. ಇದಾದ ಕೇವಲ ಒಂದು ದಿನದ ನಂತರ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸಾಕ್ಷಿ ಲಭ್ಯವಾದ ಕಾರಣ...

ತಮಿಳುನಾಡು ಬಿಎಸ್‌ಪಿ ರಾಜ್ಯಾಧ್ಯಕ್ಷರ ಹತ್ಯೆ; ಸಿಬಿಐ ತನಿಖೆಗೆ ಮಾಯಾವತಿ ಆಗ್ರಹ

ತಮಿಳುನಾಡಿನ ಬಿಎಸ್‌ಪಿ ರಾಜ್ಯಾಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಯ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಭಾನುವಾರ ಆಗ್ರಹಿಸಿದ್ದಾರೆ. ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು...

ತನಿಖಾ ಸಂಸ್ಥೆಗಳ ದುರ್ಬಳಕೆ; ಕೇಂದ್ರದ ವಿರುದ್ಧ ಜುಲೈ 1ರಂದು ಸಂಸತ್‌ನಲ್ಲಿ ‘ಇಂಡಿಯಾ’ ಪ್ರತಿಭಟನೆ

ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸಿಬಿಐ ಮತ್ತು ಇಡಿಯಂತಹ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಆ ಮೂಲಕ ವಿಪಕ್ಷಗಳನ್ನು ಹತ್ತಿಕ್ಕುವ ತಂತ್ರ ನಡೆಸುತ್ತಿದ್ದಾರೆ ಎಂಬ ಆರೋಪ ಕೆಲವು ವರ್ಷಗಳಿಂದ...

ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಪಾಟ್ನಾದಲ್ಲಿ ಇಬ್ಬರ ಬಂಧಿಸಿದ ಸಿಬಿಐ

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ತನ್ನ ಮೊದಲ ಬಂಧನವನ್ನು ಮಾಡಿದೆ. ಪಾಟ್ನಾದಲ್ಲಿ ವಿಚಾರಣೆಗೆ ಕರೆದ ಬಳಿಕ ಆರೋಪಿಗಳಾದ ಮನೀಶ್ ಪ್ರಕಾಶ್ ಮತ್ತು ಅಶುತೋಷ್ ಕುಮಾರ್...

ನೀಟ್- ಯುಜಿ ಮರುಪರೀಕ್ಷೆ| 1,563 ವಿದ್ಯಾರ್ಥಿಗಳಲ್ಲಿ 750 ಗೈರು: ಎನ್‌ಟಿಎ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಭಾನುವಾರ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಆರು ಕೇಂದ್ರಗಳಲ್ಲಿ 1,563 ಅಭ್ಯರ್ಥಿಗಳಿಗೆ ಕೈಗೊಳ್ಳಲಾಗಿದ್ದ ನೀಟ್‌ – ಯುಜಿ ಮರುಪರೀಕ್ಷೆಯಲ್ಲಿ 813 ಅಭ್ಯರ್ಥಿಗಳು ಹಾಜರಾಗಿದ್ದರೆ, 750...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿಬಿಐ