ಯುಜಿಸಿ ನೆಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ‌: ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ ಸಿಬಿಐ

ಯುಜಿಸಿ ನೆಟ್ (UGC-NET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ‌ಕ್ಕೆ ಸಂಬಂಧಿಸಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಯನ್ನು ಆರಂಭಿಸಿದೆ. ಪೇಪರ್ ಸೋರಿಕೆಯಾದ ಕಾರಣ ಕೇಂದ್ರ ಶಿಕ್ಷಣ ಸಚಿವಾಲಯವು...

ನೀಟ್ ವಿವಾದ | ಸಿಬಿಐ ತನಿಖೆಗಾಗಿ 2 ವಾರಗಳಲ್ಲಿ ಉತ್ತರಿಸಲು ಕೇಂದ್ರ, ಎನ್‌ಟಿಎಗೆ ಸುಪ್ರೀಂ ಸೂಚನೆ

ಗಮನಾರ್ಹ ಬೆಳವಣಿಗೆಯಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಇತರ ಪರೀಕ್ಷೆಯ ಅಕ್ರಮಗಳ ಕುರಿತು ಸಿಬಿಐ ತನಿಖೆಗೊಳಪಡಿಸಲು ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ಎನ್‌ಟಿಎ ಎರಡು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್...

ವಾಲ್ಮೀಕಿ ನಿಗಮ ಅಕ್ರಮ | ಅಗತ್ಯ ಬಂದರೆ ನಾವೇ ಸಿಬಿಐಗೆ ಪ್ರಕರಣ ಕೊಡುತ್ತೇವೆ: ಸಚಿವ ಪರಮೇಶ್ವರ್‌

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಬ್ಯಾಂಕ್​ನವರು ಪತ್ರ ಬರೆದಿದ್ದರು. ಮೂರು ಕೋಟಿ ರೂಪಾಯಿ ಮೊತ್ತಕ್ಕಿಂತ ಹಚ್ಚಿನ ಹಗರಣ ಆಗಿದ್ದರೆ ಸ್ವಯಂಪ್ರೇರಿತ ಕೇಸ್...

ವಾಲ್ಮೀಕಿ ನಿಗಮ ಅಕ್ರಮ | ರಾಹುಲ್ ಗಾಂಧಿಗೆ ಹಣ ಸಂದಾಯ ಬಯಲಾಗದಿರಲಿ ಎಂದು ಸಿಬಿಐಗೆ ಕೊಡುತ್ತಿಲ್ಲ: ಡಿ ವಿ ಸದಾನಂದಗೌಡ

ವಾಲ್ಮೀಕಿ ನಿಗಮದ ಅಕ್ರಮದಲ್ಲಿ ರಾಹುಲ್ ಗಾಂಧಿಯವರಿಗೆ ಹಣ ಕಳುಹಿಸಿದ ವಿಚಾರ ಹೊರಕ್ಕೆ ಬರಬಹುದೆಂಬ ಕಾರಣಕ್ಕೆ ಸಿದ್ದರಾಮಯ್ಯನವರು ಸಿಬಿಐ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ...

ಆರು ಜನರ ಹತ್ಯೆಯಾದ ಎರಡು ವರ್ಷಗಳ ನಂತರ 2 ಎಫ್‌ಐಆರ್‌ ದಾಖಲಿಸಿದ ಸಿಬಿಐ!

ಅಸ್ಸಾಂ ಪೊಲೀಸರು ಮತ್ತು ಜನಸಮೂಹದ ನಡುವಿನ ಘರ್ಷಣೆಯಲ್ಲಿ ಅಸ್ಸಾಂ ಫಾರೆಸ್ಟ್ ಗಾರ್ಡ್ ಸೇರಿದಂತೆ ಆರು ಮಂದಿ ಸಾವನ್ನಪ್ಪಿ ಹಲವಾರು ಮಂದಿ ಗಾಯಗೊಂಡ ಘಟನೆ ನಡೆದು ಎರಡು ವರ್ಷಗಳ ನಂತರ ಮಂಗಳವಾರ ಸಿಬಿಐ ಕೊಲೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿಬಿಐ