ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ನಿವಾಸದ ಮೇಲೆ ಸಿಬಿಐ ದಾಳಿ, ಎಫ್‌ಐಆರ್ ದಾಖಲು

ಸುಮಾರು ಎರಡು ಸಾವಿರ ಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ರಿಲಯನ್ಸ್ ಕಮ್ಯುನಿಕೇಷನ್ಸ್ (ಆರ್‌ಸಿಒಎಂ) ಮತ್ತು ಅದರ ಪ್ರವರ್ತಕ ನಿರ್ದೇಶಕ ಅನಿಲ್ ಅಂಬಾನಿಗೆ ನಿವಾಸ ಸೇರಿ,...

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್ ಒಂದು 2.3 ಕೋಟಿ ರೂ. ದೋಚಿರುವ ಘಟನೆ ದೆಹಲಿಯ ವಿವೇಕ್ ವಿಹಾರ್‌ನಲ್ಲಿ ನಡೆದಿದೆ. ಗಾಜಿಯಾಬಾದ್‌ನ ಇಂದಿರಾಪುರಂ ನಿವಾಸಿ, ಹಣಕಾಸು, ಆಸ್ತಿ ವ್ಯವಹಾರ...

ಪಂಜಾಬ್ ಎನ್‌ಕೌಂಟರ್‌ ಪ್ರಕರಣ: ಗಲ್ಲು ಶಿಕ್ಷೆಯಿಂದ ಪಾರಾದ ಅಧಿಕಾರಿಗಳು; ಸಾಯುವವರೆಗೂ ಜೈಲು

1993ರಲ್ಲಿ ಪಂಜಾಬ್‌ನಲ್ಲಿ ನಡೆದಿದ್ದ ಏಳು ಮಂದಿ ಅಮಾಯಕರ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ ಅಂದಿನ ಎಸ್‌ಎಸ್‌ಪಿ, ಡಿಎಸ್‌ಪಿ ಸೇರಿದಂತೆ ಐದು ಮಂದಿ ಪೊಲೀಸ್‌ ಅಧಿಕಾರಿಗಳು ಗಲ್ಲು ಶಿಕ್ಷೆಯಿಂದ ಪಾರಾಗಿದ್ದಾರೆ. ಬದಲಾಗಿ, ಅವರಿಗೆ ಅಮರಣಾಂತ ಜೈಲು...

ದೇಶದ ಅತಿ ದೊಡ್ಡ ವೈದ್ಯಕೀಯ ಕಾಲೇಜು ಹಗರಣ: ಕರ್ನಾಟಕದ ಇಬ್ಬರ ವಿರುದ್ಧ ಸಿಬಿಐ ಎಫ್‌ಐಆರ್

ದೇಶದಲ್ಲೇ ಅತಿ ದೊಡ್ಡದು ಎನ್ನಲಾಗಿರುವ ವೈದ್ಯಕೀಯ ಕಾಲೇಜುಗಳ ಹಗರಣವೊಂದನ್ನು ಸಿಬಿಐ ಬಯಲು ಮಾಡಿದ್ದು, ಇದರಲ್ಲಿ ಭಾಗಿಯಾಗಿರುವ ಆರೋಪದ ಮೇರೆಗೆ ಕರ್ನಾಟಕದ ಇಬ್ಬರು ವೈದ್ಯರು ಸಹಿತ 35 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮಂಡ್ಯ ವೈದ್ಯಕೀಯ...

ವಾಲ್ಮೀಕಿ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

ವಾಲ್ಮೀಕಿ ಪ್ರಕರಣದ ಕೇಂದ್ರೀಯ ತನಿಖಾ ದಳ(ಸಿಬಿಐ) ತನಿಖೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. ಈವರೆಗೆ ನಿರ್ದಿಷ್ಟ ಅಕ್ರಮಗಳ ಬಗ್ಗೆ ಮಾತ್ರ ಸಿಬಿಐ ತನಿಖೆ ನಡೆಸುತ್ತಿತ್ತು, ಆದರೆ ಇದೀಗ ಹೈಕೋರ್ಟ್ ಇಡೀ ಪ್ರಕರಣದ ಸಿಬಿಐ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿಬಿಐ