ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿ ವಾರದ ಹಿಂದೆ ಸಂಭವಿಸಿದ್ದ ಅಡುಗೆ ಅನಿಲ ಸಿಲಿಂಡರ್ ಸ್ಫೋಟದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಕನಕಪುರ...
ಇಂದು ಬೆಳಗ್ಗೆ ಬೆಂಗಳೂರಿನ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ತ್ರಿವೇಣಿನಗರದಲ್ಲಿ ನಡೆದ ಭಾರೀ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸ್ಥಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಬೈರತಿ ಬಸವರಾಜ್ ಭೇಟಿ...
ಬೆಂಗಳೂರು ನಗರದ ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಿವೇಣಿನಗರದಲ್ಲಿ ಅಡುಗೆಮನೆಯಲ್ಲಿ ಸಂಭವಿಸಿದ ಭಾರೀ ಸಿಲಿಂಡರ್ ಸ್ಫೋಟದಿಂದ ಓರ್ವ ಮಹಿಳೆ ಮೃತಪಟ್ಟಿದ್ದು, ಐದು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಸ್ಫೋಟದ ತೀವ್ರತೆಗೆ ಮನೆ ಸಂಪೂರ್ಣವಾಗಿ ಧ್ವಂಸವಾಗಿದ್ದು, ಅಕ್ಕಪಕ್ಕದ...
ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಕೋಟೆಗಂಗುರು ಅಡಿಕೆ ಮಂಡಿ ಲೇಔಟ್‌ನ ಮನೊಯೊಂದರಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದ ವೃದ್ಧ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.
ಸ್ಫೋಟದ ರಭಸಕ್ಕೆ ಮನೆಯ ಗೋಡೆಗಳು ಕುಸಿದು...
ಸಿಎನ್‌ಜಿ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್ ಗ್ರಾಮದ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಘಟನೆಯಲ್ಲಿ ಚಾಲಕ ನರಸಿಂಹಮೂರ್ತಿ...