ಕಳೆದ ಕೆಲವು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ, ಗುತ್ತಿಗೆದಾರ ಅಂಬಿಕಾಪತಿ ಪುತ್ರ ಪ್ರದೀಪ್ ಮತ್ತು ಬಿಲ್ಡರ್ ಸಂತೋಷ್ ಅವರ...
ಬೆಂಗಳೂರಿನಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಮನೆಯಲ್ಲಿ ಪತ್ತೆಯಾದ ಗ್ರೆನೇಡ್ ಭಾರತದಲ್ಲಿ ತಯಾರಿಸಿದ್ದಲ್ಲ, ಬದಲಾಗಿ ಹೊರಗಡೆಯಿಂದ ಕಳ್ಳಸಾಗಣೆ ಮಾಡಲಾಗಿದೆ ಎಂದು ಬೆಂಗಳೂರು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು...
ಬೆಂಗಳೂರಿನಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನದಲ್ಲಿರುವ ಐವರು ಶಂಕಿತ ಉಗ್ರರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಅಪರಾಧ ವಿಭಾಗಕ್ಕೆ(ಸಿಸಿಬಿ) 10 ದಿನಗಳ ಕಾಲಾವಕಾಶ ನೀಡಿ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ.
ಐವರು...
ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ ಶಕ್ತಿಗಳನ್ನು ರಾಜ್ಯದಿಂದ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ 10 ಕಡೆಗಳಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಆರೋಪದ ಮೇಲೆ...
ಬಿಟ್ ಕಾಯಿನ್ ಹಗರಣವನ್ನು ಸಿಸಿಬಿಯಿಂದ ಸಿಐಡಿಗೆ ವರ್ಗಾವಣೆ ಮಾಡಿದ ಸರ್ಕಾರ
ಹಗರಣದಲ್ಲಿ ಬಿಜೆಪಿಯ ಹಲವು ನಾಯಕರ ಕೈವಾಡವಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್
ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣಕ್ಕೆ ಮರುಜೀವ ನೀಡಿದ್ದು, ಪ್ರಕರಣವನ್ನು...